Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ಇದ್ದಕ್ಕಿದ್ದಂತೆ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
One Nation-One Poll: ಸಂವಿಧಾನಕ್ಕೆ ತಿದ್ದುಪಡಿ ತರುವ ಎರಡು ಮಸೂದೆಗಳು - ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಅನುಮತಿ ನೀಡಲು, 'ಒಂದು ರಾಷ್ಟ್ರ, ಒಂದು ಚುನಾವಣೆ' ಒತ್ತುವ ಭಾಗವಾಗಿ - ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಇದಕ್ಕೆ ಪ್ರತಿಪಕ್ಷಗಳ ತೀವ್ರ…
Renukaswamy Murder Case; ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಇಂದು ಬೆಳಗ್ಗೆ ಬಿಡುಗಡೆ ಆಗಿದ್ದಾರೆ. ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ಬಿಡುಗಡೆ ಬೆನ್ನಲ್ಲೇ ಪವಿತ್ರಾ ಗೌಡ ನಗುನಗುತ್ತಲೇ ಹೊರ ಬಂದರು.
Shabarimale: ಶಬರಿಮಲೆ ಯಾತ್ರೆ ಆರಂಭವಾಗಿದ್ದು ಲಕ್ಷಾಂತರ ಭಕ್ತರು ಮಾಲೆ ಧರಿಸಿ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಅಂತೆಯೇ ಕರ್ನಾಟಕದಿಂದಲೂ ಕೂಡ ಲಕ್ಷಾಂತರ ಭಕ್ತರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.