Pavan Kalyan: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಕಾನೂನು ಎಲ್ಲರಿಗೂ ಒಂದೇ ಮತ್ತು ಪೊಲೀಸರು ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
Minister Veerendra Kumar: ಇನ್ನು ಮುಂದೆ ಯಾರು ನನ್ನ ಪಾದ ಮುಟ್ಟಿ ನಮಸ್ಕರಿಸುತ್ತಾರೋ ನಾನು ಅವರ ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಿಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದ ಸಚಿವ ವೀರೇಂದ್ರ ಕುಮಾರ್ ಅವರು ಪೋಷಿಸಿದ್ದಾರೆ.
Snake bite: ಭೂಮಿಯ ಮೇಲೆ ಹಲವು ಬಗೆಯ ಹಾವುಗಳಿವೆ. ಆದರೆ ಇವುಗಳಲ್ಲಿ ಶೇಕಡಾ 20 ರಷ್ಟು ಹಾವುಗಳು ಮಾತ್ರ ವಿಷಪೂರಿತವಾಗಿವೆ, ಹೆಚ್ಚಿನ ಸಂದರ್ಭಗಳಲ್ಲಿ ವಿಷಕಾರಿಯಲ್ಲದ ಹಾವುಗಳು ಕಚ್ಚಿದರೂ, ಅವು ಹೆದರಿ ತಮ್ಮ ಪ್ರಾಣವನ್ನು ತೆಗೆದುಕೊಳ್ಳುತ್ತವೆ.
Athiya Shetty Flaunt Baby Bump: ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಶೀಘ್ರದಲ್ಲೇ ತಾಯಿಯಾಗಲಿದ್ದಾರೆ. ಕೆಲವು ಸಮಯದ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಅವರು ತಮ್ಮ ಗರ್ಭಧಾರಣೆಯ ಬಗ್ಗೆ ತಿಳಿಸಿದ್ದರು.
South Korea: ಇತ್ತೀಚೆಗಷ್ಟೇ ಸಂಭವಿಸಿದ ಭೀಕರ ಕಜಕಿಸ್ತಾನ್ ವಿಮಾನ ಪತನ ಘಟನೆ ಮಾಸುವ ಮುನ್ನವೇ ಇಂದು (ಡಿ.29) ದಕ್ಷಿಣ ಕೊರಿಯಾದಲ್ಲಿ ಉಂಟಾದ ವಿಮಾನ ಪತನ ಅಕ್ಷರಶಃ ಆತಂಕಕ್ಕೆ ದೂಡಿದೆ.