Bharata Ratna: ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿ, ಹಣಕಾಸು ಸಚಿವರಾಗಿ, ಪ್ರಧಾನಿಯಾಗಿ ಇಡೀ ದೇಶದ ಆರ್ಥಿಕ ಸ್ಥಿತಿ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮನಮೋಹನ್ ಸಿಂಗ್ 92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
Puttur: ಪರ್ಲಡ್ಕ ಜಂಕ್ಷನ್ ಬಳಿ ಇರುವ ಬೈಪಾಸ್ ರಸ್ತೆಯಲ್ಲಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ಇಂದು ನಸುಕಿನ ಜಾವ ಸರಿ ಸುಮಾರು 4.30ರ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.
Muniratna: ಬಿಜೆಪಿ ಶಾಸಕ ಮುನಿರತ್ನ ಅವರು ಅತ್ಯಾಚಾರಕ್ಕೆ ಯತ್ನಿಸಿ, ಏಡ್ಸ್ ಹರಡುವುದಾಗಿ ಟ್ರ್ಯಾಪ್ ಮಾಡಿದ್ದ ಆರೋಪದಡಿ ಜೈಲು ಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದರು.
Kerala: 16 ವರ್ಷದ ಬಾಲಕನ ಮೇಲೆ 19 ವರ್ಷದ ಇವತ್ತು ಒಬ್ಬಳು ಲೈಂಗಿಕ ದೌರ್ಜನ್ಯ ಎಸಗಿದಂತ ವಿಚಿತ್ರ ಘಟನೆ ಒಂದು ಕೇರಳ(Kerala) ದಲ್ಲಿ ಬೆಳಕಿಗೆ ಬಂದಿದ್ದು, ಈ ಆರೋಪದ ಮೇಲೆ ಆ ಯುವತಿಯನ್ನು ಪೊಲೀಸರು ಬಂದಿಸಿದ್ದಾರೆ.
Ramanagara: ಬಿಜೆಪಿ ಮುಖಂಡನೊಬ್ಬನ ವಿರುದ್ಧ ಅತ್ಯಾಚಾರದ ಆರೋಪ ಹೇಳಿ ಬಂದಿದ್ದು, ಸಾಲ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್ಗೆ ಕರೆದುಕೊಂಡು ಹೋಗಿ, ಹಲ್ಲೆ ಮಾಡಿ ಅತ್ಯಾಚಾರ ನಿಸಗಿದ್ದಾನೆ ಎಂಬ ಆರೋಪದಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
Holiday : ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಜ್ಯ ಹಾಗೂ ದೇಶಾದ್ಯಂತ ಎಲ್ಲಾ ಶಾಲಾ- ಕಾಲೇಜು ಕಚೇರಿಗಳಿಗೆ ರಜೆಯನ್ನು ನೀಡಲಾಗಿತ್ತು. ಈ ಮೂಲಕ ಅಗಲಿದ ಮಹಾನ್ ನಾಯಕನಿಗೆ ಸಂತಾಪ ಸೂಚಿಸಲಾಗಿತ್ತು. ಅಲ್ಲದೆ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ಭಾರತ ಸರ್ಕಾರ…
D K Shivakumar : ತಾವು ಅಲಂಕರಿಸಬೇಕಾಗಿದ್ದ ಪ್ರಧಾನಿ ಪಟ್ಟವನ್ನು ಶ್ರೀಮತಿ ಸೋನಿಯಾ ಗಾಂಧಿಯವರು ಅಂದು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟಿದ್ದರು. ಇದು ಇಡೀ ದೇಶದ ಜನರಿಗೆ ಅಚ್ಚರಿ ಉಂಟು ಮಾಡಿತ್ತು. ಈಗ ಸಿಂಗ್ ನಿಧನದ ನಂತರ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಈ ವಿಚಾರವಾಗಿ…