Home Tips: ನಿಮ್ಮ ಮನೆಯಲ್ಲೂ ನೀವು ಕಬೋರ್ಡ್ ತೆರೆದ ತಕ್ಷಣ ಬಟ್ಟೆಗಳು ಕೆಳಗೆ ಬೀಳುತ್ತದೆಯೇ? ಈ ಕುರಿತು ನೀವು ಚಿಂತಿಸಬೇಕಾಗಿಲ್ಲ, ಈ ಸಲಹೆಗಳನ್ನು ಅನುಸರಿಸುವ ಮೂಲಕ ನೀವು ಬೀರು ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಬಹುದು.
Fixed Deposit: ದೇಶದ ಎರಡು ದೊಡ್ಡ ಬ್ಯಾಂಕ್ ಗಳಾದ ಎಸ್ ಬಿಐ ಮತ್ತು ಎಚ್ ಡಿಎಫ್ ಸಿ ಹೂಡಿಕೆದಾರರಿಗೆ ಹೊಸ ವರ್ಷದ ಉಡುಗೊರೆ ನೀಡಿವೆ. ಸ್ಟೇಟ್ ಬ್ಯಾಂಕ್ ಹಿರಿಯ ನಾಗರಿಕರಿಗಾಗಿ ವಿಶೇಷ ಎಫ್‌ಡಿ ಯೋಜನೆಯನ್ನು ಪರಿಚಯ ಮಾಡಿಸಿದೆ.
Ujire: ವಿಲೇಜ್ ಹೋಟೆಲ್ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್‌ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಿದೆ. 29 ಅಭ್ಯರ್ಥಿಗಳ ಈ ಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ವಿರುದ್ಧ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
Karnataka BJP: ಕರ್ನಾಟಕದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸ್ವಪಕ್ಷದವರೇ ತೊಡೆತಟ್ಟಿದ್ದಾರೆ. ಈ ವಿಚಾರ ದೆಹಲಿಯವರೆಗೂ ತಲುಪಿದ್ದು ಸಮಸ್ಯೆಯ ಸಂಕೋಲೆಯನ್ನು ಬಿಡಿಸಲು ರಾಷ್ಟ್ರೀಯ ಅಧ್ಯಕ್ಷರೇ ಇದೀಗ ರಾಜ್ಯಕ್ಕೆ ಆಗಮಿಸಿದ್ದಾರೆ.
Sourav Ganguly daughter accident : ಶುಕ್ರವಾರ ಸಂಜೆ ಕೋಲ್ಕತ್ತಾದ ಡೈಮಂಡ್ ಹಾರ್ಬರ್ ರಸ್ತೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪುತ್ರಿ ಸನಾ ಗಂಗೂಲಿ ಅವರ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದಿದೆ.
Bigg Boss: ಮನೆಯಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದ್ದು ಸ್ಪರ್ಧಿಗಳನ್ನು ಭೇಟಿಯಾಗಲು ಅವರ ಮನೆಯಿಂದ ಕುಟುಂಬಸ್ಥರು ಬರುತ್ತಿದ್ದಾರೆ. ಹೀಗಾಗಿ ಈ ವಾರ ದೊಡ್ಮನೆ ಹಲವು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.