Yearly Archives

2025

Kadaba: ಬಿಳಿನೆಲೆ ಪ್ರಾ. ಕೃ.ಪತ್ತಿನ ಸಹಕಾರಿ ಸಂಘ ಚುನಾವಣೆ : ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Kadaba: ಕಡಬ ತಾಲೂಕಿನ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಫೆ. 16 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಗೆದ್ದು ಕ್ಲೀನ್ ಸ್ವೀಪ್ ಗೈದಿದ್ದಾರೆ.

Sullia: ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ

Sullia: ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ (50ವ.)ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ನಿಧನರಾದರು.

ಪುತ್ತೂರು ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಉಪಾಧ್ಯಕ್ಷ ಕೆ.ಶಂಕರ್ ನಾಯಕ್ ನಿಧನ

ಪುತ್ತೂರು: ಪುತ್ತೂರು ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಸವಣೂರು ಗ್ರಾಮದ ಮೆದು ಕುರುವೈಲು ನಿವಾಸಿ ಕೆ.ಶಂಕರ್ ನ್ಯಾಕ್ (85ವ) ರವರು ಫೆ.16ರಂದು ರಾತ್ರಿ ನಿಧನರಾದರು.

Puttur: ಪುತ್ತೂರಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ

Puttur: ಪುತ್ತೂರಿನಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕಿಯೆಗೆ ಚಾಲನೆ ನೀಡುವಂತೆ ಇಲಾಖಾ ಇಂಜನಿಯರ್‌ಗೆ ಸೂಚನೆ, ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನೂತನ ರಸ್ತೆಗೆ ೩ ಕೋಟಿ ಅನುದಾನ ಮಂಜೂರು, ಪ್ರವಾಸಿ ಮಂದಿರಕ್ಕೆ ಹೆಚ್ಚುವರಿಯಾಗಿ ೫ ಕೋಟಿ ಮಂಜೂರು, ಪುತ್ತೂರು…

Viral: ಕೋಳಿ ಸಾಗಾಟದ ವಾಹನ ಪಲ್ಟಿ: ಕೋಳಿಗಾಗಿ ಮುಗಿಬಿದ್ದ ಜನರು

U.P: ಉತ್ತರ ಪ್ರದೇಶದ ಕನ್ನೌಜ್‌ ಎಂಬಲ್ಲಿ ಚಾಲಕ ನಿದ್ದೆಗೆ ಜಾರಿದ ಕಾರಣ ಕನೌಜ್‌ ಎಕ್ಸ್‌ಪ್ರೆಸ್‌ವೇಯಲ್ಲಿ ಕೋಳಿ ಸಾಗಾಟದ ವಾಹನವೊಂದು ಪಲ್ಟಿ ಹೊಡೆದ ಪರಿಣಾಮ ಕೋಳಿಗಳು ವಾಹನದಿಂದ ಕೆಳಗೆ ಬಿದ್ದಿದ್ದೆ.

Earthquake in Delhi-NCR: ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಭೂಕಂಪ

Earthquake in Delhi-NCR: ಇಂದು, ಸೋಮವಾರ (ಫೆಬ್ರವರಿ 17, 2025) ಬೆಳಿಗ್ಗೆ 5.36 ಕ್ಕೆ ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದಾದ್ಯಂತ ಪ್ರಬಲ ಭೂಕಂಪನವಾಗಿದೆ.

Viral Video : ಹಾಡ ಹಗಲೇ ಗಲ್ಲಿಯಲ್ಲಿ ಇಬ್ಬರು ಹುಡುಗಿಯರ ಜೊತೆ ಹುಡುಗನ ಚಕ್ಕಂದ!! ವಿಡಿಯೋ ವೈರಲ್ |

Viral Video : ಪ್ರೇಮಿಗಳ ದಿನ ಹತ್ತಿರ ಬರುತ್ತಿದ್ದಂತೆ ಹಾಗೂ ಮುಗಿಯುತ್ತಿದ್ದಂತೆ ವಿಚಿತ್ರ ಪ್ರೇಮ ಪ್ರಕರಣಗಳು ಬೆಳಕಿಗೆ ಬರುತ್ತದೆ. ಅಂತ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಜೋಡಿಹಕ್ಕಿಗಳ ವಿಡಿಯೋವನ್ನು ವೈರಲ್ ಆಗಿದೆ. ಇದು ಶಾಲಾ-ಕಾಲೇಜಿನ ಯುವಕ ಯುವತಿಯರ ಪ್ರೇಮ ಪ್ರಕರಣವಾಗಿದ್ದು…

Gruhalakshmi : ಇನ್ನು ಮುಂದೆ ಈ ಮಹಿಳೆಯರಿಗೆ ಗೃಹಲಕ್ಷ್ಮಿ ದುಡ್ದು ಕ್ಯಾನ್ಸಲ್ !!

Gruhalakshmi : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು. ಈ ಯೋಜನೆಯ ಮೂಲಕ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅಂತಹ ಪ್ರತಿ ಮನೆಯ ಯಜಮಾನಿಗು ತಿಂಗಳಿಗೆ 2000 ರೂ ಹಣ ಸಿಗುತ್ತದೆ. ಆದರೆ ಈಗ ಕೆಲವು ಮಹಿಳೆಯರಿಗೆ ಇನ್ನು…

South korea: ದಕ್ಷಿಣ ಕೊರಿಯಾದ ಖ್ಯಾತ ನಟಿ ಶವವಾಗಿ ಪತ್ತೆ !!

South Korea : ದಕ್ಷಿಣ ಕೊರಿಯಾದ ಖ್ಯಾತ ನಟಿ ಕಿಮ್ ಸೇ-ರಾನ್ ಶವವಾಗಿ ಪತ್ತೆಯಾಗಿದ್ದಾರೆ. ಹೌದು, ಬ್ಲಡ್ಹೌಂಡ್ಸ್ ಮತ್ತು ದಿ ಮ್ಯಾನ್ ಫ್ರಮ್ ನೋವೇರ್ ಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ದಕ್ಷಿಣ ಕೊರಿಯಾದ 24 ವರ್ಷದ ನಟಿ ಕಿಮ್ ಸೇ-ರಾನ್ ಭಾನುವಾರ ಸಿಯೋಲ್'ನ…