Hyderabad: ನಟ ಅಲ್ಲು ಅರ್ಜುನ್‌ಗೆ ಜಾಮೀನು ನೀಡಿ ಕೋರ್ಟ್ ಆದೇಶ
Hyderabad: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ಲು ಅರ್ಜುನ್ ಜಾಮೀನು ಅರ್ಜಿ ಇಂದು ವಿಚಾರಣೆ ನಡೆದಿದ್ದು, ನಾಂಪಲ್ಲಿ ಕೋರ್ಟ್ ನಟನಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಅಲ್ಲು ಅರ್ಜುನ್‌ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ.