Karnataka Bus Ticket Price: ಸರಕಾರಿ ಬಸ್‌ ಟಿಕೆಟ್‌ ದರ ಹೆಚ್ಚಳ; ನಿಮ್ಮೂರಿನ ಬಸ್‌ ಟಿಕೆಟ್‌ನ ಪರಿಷ್ಕೃತ ದರದ ಮಾಹಿತಿ ಇಲ್ಲಿದೆ

Karnataka Bus Ticket Price: ಹೊಸ ವರ್ಷದ ಖುಷಿಯಲ್ಲಿದ್ದ ಜನರಿಗೆ ರಾಜ್ಯ ಸರಕಾರ ಬಸ್‌ ಟಿಕೆಟ್‌ ದರ ಏರಿಕೆ ಶಾಕ್‌ ಕೊಟ್ಟಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಬಸ್‌ಗಳ ದರ ಪರಿಷ್ಕರಣೆ ಶೇ.15 ರಷ್ಟು ಹೆಚ್ಚು ಮಾಡಿ ಆದೇಶ ಹೊರಡಿಸಲಾಗಿದೆ.

 

ಪರಿಷ್ಕೃತ ದರ ಪಟ್ಟಿ ಇಲ್ಲಿದೆ
ಕೆಎಸ್​ಆರ್​ಟಿಸಿ ಎಕ್ಸ್​​ಪ್ರೆಸ್​​ ಬಸ್​ಗಳ ಟಿಕೆಟ್​​ ದರ ಪಟ್ಟಿ
ಬೆಂಗಳೂರು-ಕಲಬುರಗಿ 706 ರೂ. ಇತ್ತು, ಈಗ 805 ರೂ. ಟಿಕೆಟ್​​ ದರ (99 ರೂಪಾಯಿ ಏರಿಕೆಯಾಗಿದೆ)
ಬೆಂಗಳೂರು-ಹಾವೇರಿ 360 ರೂ. ಇತ್ತು, ಈಗ 474 ರೂ. ಟಿಕೆಟ್ ​​ದರ (54 ರೂ. ಏರಿಕೆ)
ಬೆಂಗಳೂರು-ಶಿವಮೊಗ್ಗ 288 ರೂ. ಇತ್ತು, ಈಗ 356 ರೂ. ಟಿಕೆಟ್​​ ದರ (44 ರೂ. ಏರಿಕೆ)
ಬೆಂಗಳೂರು-ಮಂಗಳೂರು 367 ರೂ. ಇತ್ತು, ಈಗ 454 ರೂ. ಟಿಕೆಟ್​​ ದರ (56 ರೂ. ಏರಿಕೆ )
ಬೆಂಗಳೂರು-ಉಡುಪಿ 426 ರೂ. ಇತ್ತು, ಈಗ 516 ರೂ. ಟಿಕೆಟ್​​ ದರ (64 ರೂ. ಏರಿಕೆ)
ಬೆಂಗಳೂರು-ಬೆಳಗಾವಿ 530 ರೂ. ಇತ್ತು, ಈಗ 697 ರೂ. ಟಿಕೆಟ್​​ ದರ (80 ರೂ. ಏರಿಕೆ)
ಬೆಂಗಳೂರು-ಹುಬ್ಬಳ್ಳಿ 426 ರೂ. ಇತ್ತು, ಈಗ 563 ರೂ. ಟಿಕೆಟ್​​ ದರ (64 ರೂ. ಏರಿಕೆ)
ಬೆಂಗಳೂರು-ರಾಯಚೂರು 515 ರೂ. ಇತ್ತು, ಈಗ 638 ರೂ. ಟಿಕೆಟ್​​ ದರ (78 ರೂ. ಏರಿಕೆ)
ಬೆಂಗಳೂರು-ಬಳ್ಳಾರಿ 328 ರೂ. ಇತ್ತು, ಈಗ 424 ರೂ. ಟಿಕೆಟ್​​ ದರ (50 ರೂ. ಏರಿಕೆ)
ಬೆಂಗಳೂರು-ಯಾದಗಿರಿ 616 ರೂ. ಇತ್ತು, ಈಗ 755 ರೂ. ಟಿಕೆಟ್​​ ದರ (93 ರೂ. ಏರಿಕೆ)
ಬಿಎಂಟಿಸಿ ಬಸ್​ಗಳ ಹಳೆಯ ಮತ್ತು ಹೊಸ ಟಿಕೆಟ್​​ ದರ ಪಟ್ಟಿ
ಮೆಜೆಸ್ಟಿಕ್-ಜೆ.ಪಿ.ನಗರ 20 ರೂ. ಇತ್ತು, ಹೊಸ ದರ 24 ರೂ.
ಮೆಜೆಸ್ಟಿಕ್-ನಂದಿನಿ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.
ಮೆಜೆಸ್ಟಿಕ್-ಯಶವಂತಪುರ ರೈಲ್ವೆ ಸ್ಟೇಷನ್ 20 ರೂ. ಇತ್ತು, ಹೊಸ ದರ 23 ರೂ.
ಮೆಜೆಸ್ಟಿಕ್-ಪೀಣ್ಯ ಎರಡನೇ ಹಂತ 25 ರೂ. ಇತ್ತು, ಹೊಸ ದರ 28 ರೂ.
ಮೆಜೆಸ್ಟಿಕ್-ಅತ್ತಿಬೆಲೆ 25 ರೂ. ಇತ್ತು, ಹೊಸ ದರ 30 ರೂ.
ಮೆಜೆಸ್ಟಿಕ್-ವಿದ್ಯಾರಣ್ಯಪುರ 25 ರೂ. ಇತ್ತು, ಹೊಸ ದರ 28 ರೂ.
ಮೆಜೆಸ್ಟಿಕ್-ದೊಡ್ಡಬಳ್ಳಾಪುರ 25 ರೂ. ಇತ್ತು, ಹೊಸ ದರ 30 ರೂ.
ಮೆಜೆಸ್ಟಿಕ್-ಬಿಇಎಂಎಲ್ 5ನೇ ಹಂತ 20 ರೂ. ಇತ್ತು, ಹೊಸ ದರ 24 ರೂ.
ಮೆಜೆಸ್ಟಿಕ್-ಕುಮಾರಸ್ವಾಮಿ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.
ಮೆಜೆಸ್ಟಿಕ್-ಬಿಟಿಎಂ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.

Comments are closed, but trackbacks and pingbacks are open.