Shivamogga: ಕಹಿ ಸ್ವೀಟ್ ಬಾಕ್ಸ್ ಕಳುಹಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Shivamogga: ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ಕಹಿ ಸ್ವೀಟ್ ಬಾಕ್ಸ್ ಕಳುಹಿಸಿದ್ದು, ಈ ಘಟನೆ ಸಂಬಂಧ ಆರೋಪಿ ಸೌಹಾರ್ದ ಪಟೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಮೂವರು ಗಣ್ಯರನ್ನು ಟಾರ್ಗೆಟ್ ಮಾಡಿ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಎನ್ನುವ ಮಾಹಿತಿಯಿದೆ.