Dharmasthala : ಭಕ್ತರೇ ಗಮನಿಸಿ – ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತಿರುಪತಿ ಮಾದರಿ ಕ್ಯೂ ಸಿಸ್ಟಮ್ ಜಾರಿ !!
Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳ(Dharmasthala) ನಾಡಿನ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದು. ದಿನನಿತ್ಯವೂ ಸಾವಿರಾರು ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾಗುತ್ತಾರೆ.