Daily Archives

January 7, 2025

Nithin Ghadkari: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಕೇಂದ್ರದಿಂದ ಫ್ರೀ ಟ್ರೀಟ್ಮೆಂಟ್‌ – ನಿತಿನ್‌…

Nithin Ghadkari: ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಇನ್ನು ಮುಂದೆ ಕ್ಯಾಶ್‌ಲೆಸ್‌ ಟ್ರೀಟ್‌ಮೆಂಟ್‌ ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nithin ghadkari) ಅವರು ಘೋಷಣೆ ಮಾಡಿದ್ದಾರೆ.

Putturu : ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಗೆ ಪುತ್ತೂರು ಶಾಸಕ ಅಶೋಕ್ ರೈ ಯಿಂದ ಹೊಸ ರೂಲ್ಸ್ ಜಾರಿ ?! ಭಾರೀ ಆಕ್ರೋಶ

Putturu : ಪುತ್ತೂರು ಶಾಸಕ ಅಶೋಕ್ ರೈ(Ashok Rai) ಅವರು ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಗೆ ತಮ್ಮದೇ ಆದಂತಹ ಹೊಸ ರೂಲ್ಸ್ ಅನ್ನು ಮಾಡಿಕೊಂಡಂತಿದೆ.

Kerala: ಕೊಲೆ ಪ್ರಕರಣ -9 ಮಂದಿ RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್ !!

Kerala: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ (ಆರ್‌ಎಸ್‌ಎಸ್‌) 9 ಮಂದಿ ಕಾರ್ಯಕರ್ತರಿಕೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

Vitla: ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ದರೋಡೆ; ಮಹತ್ವದ ಸುಳಿವು ಲಭ್ಯ

Vitla: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್‌ ಹಾಜಿ ಮನೆಯಲ್ಲಿ ಇಡಿ ಅಧಿಕಾರಿಗಳ ತಂಡದ ಸೋಗಿನಲ್ಲಿ ಬಂದ ತಂಡವೊಂದು ದರೋಡೆ ಮಾಡಿ, ಮನೆ ಮಂದಿ ಚಳ್ಳೆ ಹಣ್ಣು ತಿನ್ನಿಸಿ ಹೋದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್‌ ಇಲಾಖೆ ಗಂಭೀರವಾಗಿ ತೆಗೆದುಕೊಂಡಿದೆ.

Sullia: ಸುಳ್ಯ ಉತ್ಸವ ವೇದಿಕೆಯಲ್ಲಿ ಹೊಸ ಕನ್ನಡ ಪತ್ರಿಕೆ ಲೋಕಾರ್ಪಣೆ!.

Sullia: ಸುಳ್ಯದ (Sullia) ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ನಡೆಸಲಾದ ಸುಳ್ಯ ಉತ್ಸವ ಕಾರ್ಯಕ್ರಮದಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಹೊಸ ಕನ್ನಡ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

Yuzvendra Chahal: ಧನಶ್ರೀ ವರ್ಮಾರಿಂದ ವಿಚ್ಛೇದನದ ಬಗ್ಗೆ ಯುಜ್ವೇಂದ್ರ ಚಹಾಲ್ ಮೊದಲ ಪ್ರತಿಕ್ರಿಯೆ!

Yuzvendra Chahal ಕ್ರಿಕೆಟಿಗ ಯುಜ್ವೇಂದ್ರ ಚಹಾಲ್‌, ಧನಶ್ರೀ ವರ್ಮಾ ವಿಚ್ಛೇದನದ ಕುರಿತು ಹೊಸ ಸುದ್ದಿಯೊಂದು ಹೊರಬಿದ್ದಿದೆ. ಇಬ್ಬರೂ ಕೂಡಾ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ. ಧನಶ್ರೀ ವಿಚ್ಛೇದನದ ನಂತರ ಯುಜ್ವೇಂದ್ರ ಚಹಾಲ್ ಅವರ ಮೊದಲ ಪ್ರತಿಕ್ರಿಯೆ…

Mangaluru : ಆಟಿಕೆ ಎಂದುಕೊಂಡು ನಿಜವಾದ ರಿವಲ್ವಾರ್ ಅನ್ನು ಹೊಟ್ಟೆಗೆ ಹಿಡಿದು ಶೂಟ್ ಮಾಡಿಕೊಂಡ ವ್ಯಕ್ತಿ !!

Mangaluru : ವ್ಯಕ್ತಿಯೊಬ್ಬರು ಆಟದ ಸಾಮಾನು ಎಂದು ನಿಜವಾದ ರಿವಾಲ್ವರ್ ನ್ನು ಹಿಡಿದುಕೊಂಡು ಹೊಟ್ಟೆಗೆ ಒತ್ತಿ ಅದರ ಟ್ರಿಗರ್ ಒತ್ತಿದ್ದಾರೆ. ಇದರ ಪರಿಣಾಮ ಹೊಟ್ಟೆಗೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಲ್ಲಿ ನಡೆದಿದೆ.

Actress Ramya: ʼಹಾಸ್ಟೆಲ್‌ ಹುಡುಗರುʼ ಸಿನಿಮಾ ವಿವಾದ; ನಟಿ ರಮ್ಯಾ ಕೋರ್ಟ್‌ಗೆ ಹಾಜರು

Actress Ramya: ನಟಿ ರಮ್ಯಾ ಅವರು ಕೋರ್ಟ್‌ಗೆ ಹಾಜರಾಗಿದ್ದಾರೆ. ಹೌದು, ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಎಂಬ ಸಿನಿಮಾಗೆ ಸಂಬಂಧಪಟ್ಟಂತೆ ಬೆಂಗಳೂರು ವಾಣಿಜ್ಯ ನ್ಯಾಯಾಲಯಕ್ಕೆ ನಟಿ ರಮ್ಯಾ ಹಾಜರಾಗಿದ್ದಾರೆ.

Tumakuru : ಯಪ್ಪಾ… ಬರಿಗೈಲಿ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅರಣ್ಯಾಧಿಕಾರಿಗಳೇ ಶಾಕ್ –…

Tumakuru : ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಚಿರತೆಯನ್ನು ಯುವಕನೊಬ್ಬ ಅದರ ಬಾಲದಿಂದ ಹಿಡಿದು ಬೋನಿಗೆ ಹಾಕಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.