Naxalite: ದಾರಿ ಮಧ್ಯೆ ಬಂತು ಆ ಒಂದು ಫೋನ್ ಕಾಲ್ – ಸಡನ್ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್ !!
Naxalite: 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗುವ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಯಾಗುವ ಮೂಲಕ ಬುಧವಾರ ನಗರದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.