Tirupati : ಕಾಲ್ತುಳಿತದಲ್ಲಿ 6 ಮಂದಿ ಭಕ್ತರು ಸಾವು – ರಾಜಕಾರಣಿಗಳು ಮಾಡಿದ ಆ ಒಂದು ತಪ್ಪಿಗೆ ಶಾಪ ಕೊಟ್ಟನೇ…
Tirupati: ತಿರುಪತಿಯಲ್ಲಿ ಇದೇ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ ಕರ್ನಾಟಕದ ಮೂಲದ ಓರ್ವ ಮಹಿಳೆ ಸೇರಿದಂತೆ ಬರೊಬ್ಬರಿ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೌದು, ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಈ…