Karnataka SSLC-PUC Exam: SSLC ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
Karnataka SSLC-PUC Exam: 2024-25 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ -1 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಇಂದು (ಜ.10) ರಂದು ಪ್ರಕಟ ಮಾಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2024-25 ನೇ ಸಾಲಿನ SSLC ಮತ್ತು ದ್ವಿತೀಯ PUC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ವಿವರಗಳಿಗಾಗಿ ಈ ಕೆಳಗೆ ನೀಡಿದ ಲಿಂಕ್ ಕ್ಲಿಕ್ ಮಾಡಿ.
ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ
ದ್ವಿತೀಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ
Comments are closed, but trackbacks and pingbacks are open.