Chennagiri : ಅರಣ್ಯ ಭೂಮಿ ಒತ್ತುವರಿ – ಫಸಲಿಗೆ ಬಂದ 3 ಸಾವಿರ ಅಡಿಕೆ ಗಿಡಗಳನ್ನು ಕಡಿದ ಇಲಾಖೆ !!
Chennagiri: ಇತ್ತೀಚಿನ ದಿನಗಳಲ್ಲಿ ಭೂಮಿ ಒತ್ತುವರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಥವರಿಗೆ ಅರಣ್ಯ ಇಲಾಖೆ ಸರಿಯಾಗಿ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಇದೀಗ ಇಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದ್ದು ಈ ಪ್ರಕರಣದಲ್ಲಿ ಸುಮಾರು 15 ಎಕರೆ ಅರಣ್ಯ ಪ್ರದೇಶವನ್ನ ಒತ್ತುವರಿ ಮಾಡಿದ್ದವರಿಗೆ…