Bangalore: ರಸ್ತೆ ಬದಿ ಮಲಗಿದ್ದ 3 ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳು

Bangalore: ಬೆಂಗಳೂರಲ್ಲೊಂದು ಶಾಕಿಂಗ್‌ ಘಟನೆಯೊಂದು ನಡೆದಿದೆ. 3 ಹಸುಗಳ ಕೆಚ್ಚಲನ್ನು ಕೊಯ್ದ ಘಟನೆಯೊಂದು ಚಾಮರಾಜಪೇಟೆಯಲ್ಲಿ ನಡೆದಿದೆ.

 

ಚಾಮರಾಜಪೇಟೆಯ ವಿನಾಯಕನಗರದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದಿದ್ದು, ವಿಕೃತಿ ಮೆರೆದಿದ್ದು, ಗಾಯಗೊಂಡ ಹಸುಗಳನ್ನು ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Comments are closed, but trackbacks and pingbacks are open.