Daily Archives

January 13, 2025

Tirupati : ಕಾಲ್ತುಳಿತದ ಬೆನ್ನಲ್ಲೇ ತಿರುಪತಿಯಲ್ಲಿ ಮತ್ತೊಂದು ಘೋರ ದುರಂತ – ಬೆಚ್ಚಿಬಿದ್ದ ಭಕ್ತ ಸಮೂಹ!!

Tirupati : ಇತ್ತೀಚಿಗಷ್ಟೇ ತಿರುಮಲ ತಿರುಪತಿಯಲ್ಲಿ ಭಕ್ತರ ನಡುವೆ ಭಾರಿ ಕಾಲು ತುಳಿತ ಉಂಟಾಗಿ ಆರು ಮಂದಿ ಭಕ್ತರು ಸಾವನ್ನಪ್ಪಿದ್ದರು. ಈ ಕಾಲ್ತುಳಿತ ಪ್ರಕರಣ ನಂತರ ತಿರುಪತಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.

America: ಟ್ರಂಪ್ ಪ್ರಮಾಣ ವಚನಕ್ಕೆ ಮೋದಿಗಿಲ್ಲ ಆಹ್ವಾನ, ಆದ್ರೆ ಈ ಒಬ್ಬರು ಕೇಂದ್ರ ಸಚಿವರಿಗೆ ಬಂತು ಕರೆಯೋಲೆ !!

America: ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭಾರತವನ್ನೂ ಆಹ್ವಾನಿಸಲಾಗಿದೆ.

Bigg Boss: ಬಿಗ್ ಬಾಸ್ ನಲ್ಲಿ ಧನರಾಜ್ ಆಚಾರ್ ಸೇಫ್ ಆಗಲು ಕೊರಗಜ್ಜ ದೈವ ಕಾರಣ?!

Bigg Boss: ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತಾಯವಾಗಲು ಇನ್ನು 15 ದಿನಗಳು ಮಾತ್ರ ಬಾಕಿ ಇದೆ. ಇದೀಗ ನಿನ್ನೆ ತಾನೆ ಕಿಚ್ಚನ ಪಂಚಾಯಿತಿ ಮುಗಿದು ಕೊನೆಗಳಿಗೆಯಲ್ಲಿ ಧನರಾಜ ಆಚಾರ್ ಸೇವ್ ಆಗಿದ್ದಾರೆ.

Chaitra Kundapura : ಹಸುಗಳ ಹೆಚ್ಚಲು ಕೊಯ್ದ ಪ್ರಕರಣ- ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಚೈತ್ರ ಕುಂದಾಪುರ…

Chaitra Kundapura : ರಸ್ತೆಯಲ್ಲಿ ಮಲಗಿದಂತಹ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Panambur: ಲೈಟರ್‌ ನೀಡಿಲ್ಲ ಎಂಬ ವಿಷಯಕ್ಕೆ ಕಿರಿಕ್‌; ಬಿಯರ್‌ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಬಿಯರ್‌ ಬಾಟಲಿಯಿಂದ ಇತ್ತಂಡಗಳ ನಡುವೆ ಹಲ್ಲೆ ನಡೆದಿರುವ ಘಟನೆಯೊಂದು ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲೈಟರ್‌ ವಿಚಾರಕ್ಕೆ ವಾಗ್ವಾದ ನಡೆದು, ಗಲಾಟೆ ಪ್ರಾರಂಭವಾಗಿ ಹೊಡೆದಾಟ, ಹಲ್ಲೆ ನಡೆದಿದೆ.

Chamarajapete: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಕೆಚ್ಚಲು ಕೊಯ್ದ ಕಾರಣ ಬಿಚ್ಚಿಟ್ಟ ಆರೋಪಿ !!

Chamarajapete: ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ.

New Delhi: ಕುಂಭಮೇಳಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ

New Delhi: ಮಹಾ ಕುಂಭಮೇಳಕ್ಕೆಂದು ಭಕ್ತರನ್ನು ಕೊಂಡೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮಹಾರಾಷ್ಟ್ರದ ಜಲ್ಗಾಂವ್‌ ನಿಲ್ದಾಣದ ಬಳಿ ಭಾನುವಾರ ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.

Cow Attack: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ; ಆರೋಪಿ ಅರೆಸ್ಟ್‌, ಜ.24 ರವರೆಗೆ ನ್ಯಾಯಾಂಗ ಬಂಧನ

Bangalore: ಚಾಮರಾಜಪೇಟೆಯ ಓಲ್ಡ್‌ ಪೆನ್ಷನ್‌ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯನ್ನು ಕಾಟನ್‌ ಪೇಟೆ ಪೊಲೀಸರು ಬಂಧನ ಮಾಡಿ, ಸ್ಥಳ ಮಹಜರು ಮಾಡಿರುವ ಕುರಿತು ವರದಿಯಾಗಿದೆ.

Bangalore: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ; ಓರ್ವ ಅರೆಸ್ಟ್‌

Bangalore: ಚಾಮರಾಜಪೇಟೆಯ ಓಲ್ಡ್‌ ಪೆನ್ಷನ್‌ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯನ್ನು ಕಾಟನ್‌ ಪೇಟೆ ಪೊಲೀಸರು ಬಂಧನ ಮಾಡಿ, ಸ್ಥಳ ಮಹಜರು ಮಾಡಿರುವ ಕುರಿತು ವರದಿಯಾಗಿದೆ. ಪೊಲೀಸರು ಆರೋಪಿಯ ಹೆಸರನ್ನು ಬಹಿರಂಗ ಪಡಿಸಿಲ್ಲ.…