News ಬಂಟ್ವಾಳ : ಬೈಕ್‌ಗಳ ನಡುವೆ ಅಪಘಾತ -ಬಾಲಕಿ ಮೃತ್ಯು ಆರುಷಿ ಗೌಡ Jan 15, 2025 ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜ.14ರ ರಾತ್ರಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.