Bigg Boss: ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತಾಯದ ಹಂತ ತಲುಪಿದೆ. ಪಿನಾಲಿಗೆ ಇನ್ನೂ ಒಂದು ಮೆಟ್ಟಿದಷ್ಟೇ ಬಾಕಿ ಇದೆ. ಈ ನಡುವೆ ಮಿಡ್ ನೈಟ್ ಎಲಿಮಿನೇಷನ್ ನಡೆದಿದ್ದು ಒಬ್ಬ ಸದಸ್ಯ ಮನೆಯಿಂದ ಔಟ್ ಆಗಿದ್ದಾರೆ.
Chikkamagaluru : ಕೆಲವು ದಿನಗಳ ಹಿಂದಷ್ಟೇ, ಸುವರ್ಣ ಸೌಧದಲ್ಲಿ ಅಶ್ಲೀಲ ಪದ ಬಳಕೆ ಆರೋಪದ ಸಂಬಂಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಗಲಾಟೆ ತಾರಕಕೇರಿತ್ತು.
ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜ.14ರ ರಾತ್ರಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.