Chitradurga : ರೇಣುಕಾ ಸ್ವಾಮಿ ತಂದೆಗೆ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡ ನೆಟ್ಟಿಗರು- ಯಾಕಾಗಿ?
Chitradurga : ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ತನ್ನ ಪ್ರೇಯಸಿ ಪವಿತ್ರ ಗೌಡರಿಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂಬ ಕಾರಣಕ್ಕೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಹತ್ಯೆ…