Heart Attack: SSLC ವಿದ್ಯಾರ್ಥಿನಿ ಹೃದಯಾಘತದಿಂದ ಸಾವು

Mysore: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತ ಹೊಂದಿದ ಘಟನೆಯೊಂದು ಪಿರಿಯಾಪಟ್ಟಣ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ) ನಡೆದಿದೆ.
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ಬಾಲಕಿ.
ಈಕೆ ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿದ್ದು, ಭಾನುವಾರ ಅಸ್ವಸ್ಥಗೊಂಡಿದ್ದು, ಕೂಡಲೇ ಈಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ವೈದ್ಯರು ಈಕೆ ಮೃತ ಹೊಂದಿದ್ದಾಳೆ ಎಂದು ಹೇಳಿದ್ದಾರೆ
Comments are closed.