ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2025

News

Padibidri: ಬಾರುಕೋಲಿನಲ್ಲಿ ಯಕ್ಷಗಾನ ಕಲಾವಿದನಿಗೆ ದೈಹಿಕ ಹಲ್ಲೆ; ದೂರು ದಾಖಲು

Padibidri: ಯಕ್ಷಗಾನ ಕಲಾವಿದರೊಬ್ಬರಿಗೆ ದೈಹಿಕ ಹಲ್ಲೆ ನಡೆಸಿದ ಘಟನೆಯೊಂದು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಸಾಲ ವಾಪಸು ನೀಡಲಿಲ್ಲ ಎಂದು ಆರೋಪ ಮಾಡಿ ಹಲ್ಲೆ ಮಾಡಲಾಗಿದೆ.

News

Bharat Shetty: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ – ಆರೋಪಿಗಳ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಾಸಕ ಭರತ್ ಶೆಟ್ಟಿ

Bharat Shetty: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

News

Putturu : ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ನಿರ್ದೇಶಕಿಯಾಗಿ ಆಯ್ಕೆಯಾದ ಸುಬ್ರಹ್ಮಣ್ಯ ಕಾಲೇಜಿನ ಫೈನಲ್ ಇಯರ್ ವಿದ್ಯಾರ್ಥಿನಿ !!

ಸಹಕಾರ ಕ್ಷೇತ್ರಕ್ಕೆ ಹೆಚ್ಚೆಚ್ಚು ಯುವಕರ ಪ್ರವೇಶವಾಗಬೇಕು ಎಂಬ ಕೂಗಿನ ಮಧ್ಯೆಯೇ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು(ಕೆಎಸ್‌ಎಸ್‌) ವಿದ್ಯಾರ್ಥಿನಿಯೊಬ್ಬರು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ ಆಡಳಿತ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ.

News

Lawyer Jagadish: ಲಾಯರ್ ಜಗದೀಶ್ ಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿದ ಯುವಕರ ಗುಂಪು – ವಿಡಿಯೋ ವೈರಲ್!!

Lawyer Jagadish: ಬಿಗ್ ಬಾಸ್ ಗೆ ಹೋಗಿ ಬಂದ ಬಳಿಕ ಲಾಯರ್ ಜಗದೀಶ್​ ಎಂದೇ ಫೇಮಸ್ ಆಗಿರುವ ಕೆ.ಎನ್.ಜಗೀಶ್ ಗೆ ಯುವಕರ ತಂಡ ಒಂದು ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ತಿಳಿಸಿದೆ.

News

Mangaluru : ಮಸಾಜ್ ಸೆಂಟರ್ ನಲ್ಲಿ ದಾಂಧಲೆ ಮಾಡಿದ ಪ್ರಕರಣ – ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಅರೆಸ್ಟ್!!

Mangaluru : ಮಂಗಳೂರಿನ ಬಿಜೈಯ ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರೇ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು.

News

Mumbai : ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ 20ರ ಯುವತಿ – ಆಕೆಯ ಗುಪ್ತಾಂಗದಲ್ಲಿತ್ತು ಬ್ಲೇಡ್ !!

Mumbai: ಇಂದಿನ ಪೀಳಿಗೆಯ ಜನ ಎಷ್ಟು ಅಮಾನುಷವಾಗಿ ವರ್ತಿಸುತ್ತಾರೆ ಎಂದರೆ ಅದನ್ನು ನಾವಿಲ್ಲಿ ಹೇಳಲು ಕೂಡ ತುಂಬಾ ಅಸಹ್ಯ ಮಾತ್ರವಲ್ಲ ನೋವು ಎನಿಸುತ್ತದೆ.

News

Bigg Boss: ಬಿಗ್ ಬಾಸ್ ಒಳಗಿರೋ ತ್ರಿವಿಕ್ರಂ ಮತ್ತು ಭವ್ಯ ಗೌಡ ನಡುವಿನ ‘ಆ’ ವಿಡಿಯೋ ವೈರಲ್ !!

Bigg Boss: ಬಿಗ್‌ಬಾಸ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಬಿಗ್‌ಬಾಸ್‌ ಕನ್ನಡ ಸೀಸನ್ 11 ಪೂರ್ಣಗೊಳ್ಳಲು ಇನ್ನು ಕೇವಲ ಒಂದೆರಡು ದಿನ ಅಷ್ಟೇ ಬಾಕಿ ಇದೆ. ಈ ನಡುವೆ ಬಿಗ್ ಬಾಸ್ ಮನೆಯೊಳಗಿನ ಭವ್ಯ ಗೌಡ ಮತ್ತು ತ್ರಿವಿಕ್ರಂ ಅವರ ನಡುವಿನ ಸಂಭಾಷಣೆಯ ವಿಡಿಯೋ ಒಂದು ವೈರಲ್ ಆಗಿದೆ.

News

BJP: ಬಿಜೆಪಿಗೆ ಶ್ರೀರಾಮುಲು ಗುಡ್ ಬೈ?

BJP: ರಾಜ್ಯ ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರುತ್ತಿರುವ ನಡುವೆಯೇ ಮಾಜಿ ಸಚಿವ ಬಿಜೆಪಿಯ ಪ್ರಭಲ ನಾಯಕ ಶ್ರೀರಾಮುಲು ಅವರು ತಾನು ಪಕ್ಷಕ್ಕೆ ಗುಡ್ ಬೈ ಹೇಳುವುದಾಗಿ ಮಾತನಾಡಿದ್ದಾರೆ.

News

200 Cops: ದಲಿತ ಯುವಕನ ಮದುವೆಗೆ 200 ಪೊಲೀಸರಿಂದ ಭದ್ರತೆ

200 Cops: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ದಲಿತ ಸಮುದಾಯದ ವರನ ವಿವಾಹ ಮೆರವಣಿಗೆಗೆ ಗ್ರಾಮದ ಮೇಲ್ಜಾತಿ ಜನರು ಅಡ್ಡಿಪಡಿಸಬಹುದೆಂಬ ಕಾರಣದಿಂದ 200 ಮಂದಿ ಪೊಲೀಸರ ಭದ್ರತೆಯಲ್ಲಿ ನಡೆದಿರುವ ಘಟನೆಯೊಂದು ನಡೆದಿದೆ.

News

Mangalore: ಮಸಾಜ್‌ ಸೆಂಟರಿಗೆ ಶ್ರೀರಾಮ ಸೇನೆ ಕಾರ್ಯಕರ್ತರ ದಾಳಿ

Mangalore: ಶ್ರೀರಾಮ ಸೇನೆ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಳಿಯ ಮಸಾಜ್‌ ಸೆಂಟರ್‌ವೊಂದಕ್ಕೆ ದಾಳಿ ಮಾಡಿರುವ ಘಟನೆಯೊಂದು ಗುರುವಾರ (ಜ.23) ದ ಮಧ್ಯಾಹ್ನದೊತ್ತಿಗೆ ನಡೆದಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಆರೋಪದ ಮೇರೆಗೆ ದಾಳಿ ಮಾಡಲಾಗಿದೆ.