Monthly Archives

January 2025

Vasthu Tips: ಮನೆಯಲ್ಲಿ ಅದೃಷ್ಟ, ಸೌಭಾಗ್ಯ ಹೆಚ್ಚಲು ಈ ಗಿಡಗಳನ್ನು ನೆಡುವುದು ಉತ್ತಮ

Vasthu Tips: ಮರಗಳು ಮತ್ತು ಗಿಡಗಳು ನಮ್ಮ ಜೀವನಕ್ಕೆ ಆಧಾರ. ಹಚ್ಚಹಸಿರಿನ ಗಿಡಗಳನ್ನು ನೋಡಿದಾಗ ನಮ್ಮ ಮನಸ್ಸು ಬೇರೆಯದೇ ರೀತಿಯ ಶಾಂತಿಯನ್ನು ಅನುಭವಿಸುತ್ತದೆ. ಸಸ್ಯಗಳ ಮಹತ್ವವನ್ನು ವಾಸ್ತುವಿನಲ್ಲಿಯೂ ಹೇಳಲಾಗಿದೆ.

Kumba Mela: ಇಡೀ ಕುಂಭ ಮೇಳದ ಕೇಂದ್ರಬಿಂದು ಈ ಸಾಧು – ಆದ್ರೆ 32 ವರ್ಷಗಳಿಂದ ಸ್ನಾನ ಮಾಡಿಲ್ಲಂತೆ ಈ…

Kumba Mela: ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವ ಎನಿಸಿರುವ ಕುಂಭ ಮೇಳಕ್ಕೆ (Kumbh Mela) ಉತ್ತರ ಪ್ರದೇಶ ಸಜ್ಜಾಗಿದೆ. ಮದುವಣಗಿತ್ತಿಯಂತೆ ಇಡೀ ರಾಜ್ಯ ಸಿಂಗಾರಗೊಂಡಿದೆ. ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು, ಯಾತ್ರಿಕರು ಆಗಮಿಸುತ್ತಿದ್ದಾರೆ.…

B Y Vijayendra : ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನಡ್ಡಾ ಜೀ ಅರಿಸೋದು ಇವರನ್ನೇ – ಹಾಲಿ ಅಧ್ಯಕ್ಷ ವಿಜಯೇಂದ್ರ…

B Y Vijayendra : ಕರ್ನಾಟಕದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸ್ವಪಕ್ಷದವರೇ ತೊಡೆತಟ್ಟಿದ್ದಾರೆ. ಈ ವಿಚಾರ ದೆಹಲಿಯವರೆಗೂ ತಲುಪಿದ್ದು ಸಮಸ್ಯೆಯ ಸಂಕೋಲೆಯನ್ನು ಬಿಡಿಸಲು ರಾಷ್ಟ್ರೀಯ ಅಧ್ಯಕ್ಷರೇ ಇದೀಗ ರಾಜ್ಯಕ್ಕೆ ಆಗಮಿಸಿದ್ದಾರೆ. ಈ…

Bengaluru : ಶಾಲೆಯಿಂದ ಮನೆಗೆ ಹೋಗುತ್ತಿದ್ದ 15ರ ಬಾಲಕಿ ಮೇಲೆ ಮರದ ತುಂಡು ಬಿದ್ದು ಸಾವು!!

Bengaluru : ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಈ ಒಂದು ಘೋರ ದುರಂತ ನಡೆದಿದೆ. ಮೃತ ಬಾಲಕಿಯನ್ನು ತೇಜಸ್ವಿನಿ ಎಂದು ತಿಳಿದುಬಂದಿದೆ.…

Dharmasthala: ನದಿಗೆ ಜಾನುವಾರು ತಲೆ ಹಾಗೂ ತ್ಯಾಜ್ಯ ಎಸೆತ ಪ್ರಕರಣ; ಇಬ್ಬರ ಬಂಧನ

Dharmasthala: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಡಿ.17 ರಂದು ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸುಮಾರು 11 ಸಣ್ಣ ಸಣ್ಣ…

Dhanashree Verma Yuzvendra Chahal: ಕ್ರಿಕೆಟರ್ ಯುಜುವೇಂದ್ರ ಚಹಾಲ್ ದಾಂಪತ್ಯ ಜೀವನದಲ್ಲಿ ಬಿರುಕು? ವರ್ಷದ…

Dhanashree Verma Yuzvendra Chahal: ಟೀಂ ಇಂಡಿಯಾದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಬಗ್ಗೆ ಅಚ್ಚರಿಯ ಸುದ್ದಿಯೊಂದು ಹೊರ ಬಿದ್ದಿದ್ದು, ವರದಿಯ ಪ್ರಕಾರ ಇಬ್ಬರೂ ವಿಚ್ಛೇದನ ಪಡೆಯುವ ಹಂತಕ್ಕೆ ಹೋಗಿದ್ದಾರೆ ಎನ್ನಲಾಗಿದೆ.

Home Tips: ಮನೆಯ ಕಪಾಟಿನಿಂದ ಬಟ್ಟೆಗಳು ಕೆಳಗೆ ಬೀಳುತ್ತದೆಯೇ? ಈ ಟಿಪ್ಸ್‌ ಸಹಾಯದಿಂದ ಕಬೋರ್ಡ್ ಈ ರೀತಿ ಜೋಡಿಸಿ

Home Tips: ನಿಮ್ಮ ಮನೆಯಲ್ಲೂ ನೀವು ಕಬೋರ್ಡ್ ತೆರೆದ ತಕ್ಷಣ ಬಟ್ಟೆಗಳು ಕೆಳಗೆ ಬೀಳುತ್ತದೆಯೇ? ಈ ಕುರಿತು ನೀವು ಚಿಂತಿಸಬೇಕಾಗಿಲ್ಲ, ಈ ಸಲಹೆಗಳನ್ನು ಅನುಸರಿಸುವ ಮೂಲಕ ನೀವು ಬೀರು ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಬಹುದು.

SBI HDFC FD: ಎಫ್‌ಡಿ ಹೂಡಿಕೆದಾರರಿಗೆ ಸಿಹಿ ಸುದ್ದಿ, ಎಸ್‌ಬಿಐ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಬಡ್ಡಿದರ…

Fixed Deposit: ದೇಶದ ಎರಡು ದೊಡ್ಡ ಬ್ಯಾಂಕ್ ಗಳಾದ ಎಸ್ ಬಿಐ ಮತ್ತು ಎಚ್ ಡಿಎಫ್ ಸಿ ಹೂಡಿಕೆದಾರರಿಗೆ ಹೊಸ ವರ್ಷದ ಉಡುಗೊರೆ ನೀಡಿವೆ. ಸ್ಟೇಟ್ ಬ್ಯಾಂಕ್ ಹಿರಿಯ ನಾಗರಿಕರಿಗಾಗಿ ವಿಶೇಷ ಎಫ್‌ಡಿ ಯೋಜನೆಯನ್ನು ಪರಿಚಯ ಮಾಡಿಸಿದೆ.

Ujire: ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ; ಮಹಿಳೆಗೆ ಗಾಯ

Ujire: ವಿಲೇಜ್‌ ಹೋಟೆಲ್‌ ಸಮೀಪ ಕಾರು ಮತ್ತು ಸ್ಕೂಟರ್‌ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್‌ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.