ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2025

News

Uttar Pradesh : ಆಟವಾಡುವಾಗ ಹೆದರಿಸಲೆಂದು ಜೋರು ಶಬ್ದ ಮಾಡಿದ ಬಾಲಕಿ; ಬಾಲಕ ಹೃದಯಾಘಾತಕ್ಕೆ ಬಲಿ

Uttar Pradesh: 9 ವರ್ಷದ ಬಾಲಕನೋರ್ವ ಭಯದಿಂದ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಎಟಾಹ್‌ ಜಿಲ್ಲೆಯ ಜಿಐಐಸಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

Crime

Mangalore: ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ: ಸ್ಥಳ ಮಹಜರು ವೇಳೆ ಎಸ್ಕೇಪ್‌ ಯತ್ನ; ಆರೋಪಿಯ ಕಾಲಿಗೆ ಗುಂಡೇಟು

Mangalore: ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರು ನಡೆಸುವುದಕ್ಕೆಂದು ಉಳ್ಳಾಲಕ್ಕೆ ಕರೆದುಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಎಸ್ಕೇಪ್‌ ಆಗಲು ಯತ್ನಿಸಿದ ಕಣ್ಣನ್‌ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

News

High Court : ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಹೇಳಿಕೆ ನೀಡದಂತೆ ತಿಮರೋಡಿಗೆ ಹೈಕೋರ್ಟ್ ಖಡಕ್ ಸೂಚನೆ !! ಮತ್ತೆ ನೀಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ

High Court : ಧರ್ಮಸ್ಥಳದಲ್ಲಿ ಸುಮಾರು 12 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾದ ಸೌಜನ್ಯಗಳಿಗಾಗಿ ನ್ಯಾಯ ಒದಗಿಸಲುಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೋರಾಟ ನಡೆಸುತ್ತಿದ್ದಾರೆ.

Breaking Entertainment News Kannada

Pavitra Lokesh: ನರೇಶ್ ಗೆ 10 ಜನರ ಎನರ್ಜಿ ಇದೆ, ರಾತ್ರಿ ಹೊತ್ತು ನಾನೇ ಸುಸ್ತಾಗುತ್ತಾನೆ- ಪವಿತ್ರಾ ಲೋಕೇಶ್ ಹೇಳಿಕೆ, ವಿಡಿಯೋ ವೈರಲ್

Pavitra Lokesh: ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಕಳೆದ ಒಂದು ವರ್ಷಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ.

Crime

Mangaluru: ಕೋಟೆಕಾರ್‌ ಬ್ಯಾಂಕ್‌ ದರೋಡೆ ಪ್ರಕರಣ; ಇಬ್ಬರು ಆರೋಪಿಗಳ ಫೋಟೋ ಇಲ್ಲಿದೆ

Mangaluru: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.

News

US President on BRICS : ಭಾರತ ಸೇರಿದಂತೆ 11 ದೇಶಗಳಿಗೆ ಶಾಕಿಂಗ್‌ನ್ಯೂಸ್‌ ನೀಡಿದ ಡೊನಾಲ್ಡ್‌ ಟ್ರಂಪ್‌!

US President on BRICS : ಪ್ರಮಾಣವಚನ ಸ್ವೀಕರಿಸಿದ ನಂತರ, ಡೊನಾಲ್ಡ್ ಟ್ರಂಪ್ ಅವರು 47 ನೇ ಅಧ್ಯಕ್ಷರಾಗಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಕಮಾಂಡ್ ಅನ್ನು ತೆಗೆದುಕೊಂಡಿದ್ದಾರೆ.

News

Chaitra Kundapura :5 ಕೋಟಿ ವಂಚನೆಯ ಗುಟ್ಟನ್ನು ರಟ್ಟು ಮಾಡಿದ ಚೈತ್ರ ಕುಂದಾಪುರ !! ನಿಜಕ್ಕೂ ಇದು ಸಾಧ್ಯನಾ?

Chaitra Kundapura : ಹಿಂದುತ್ವದ ಫೈಯರ್ ಬ್ರಾಂಡ್, ಮಾತಿನ ಮಲ್ಲಿ ಚೈತ್ರ ಕುಂದಾಪುರ ಈಗ ನಾಡಿನ ಜನಕ್ಕೆ ಚಿರಪರಿಚಿತರು. ಅವರು ಬಿಗ್ ಬಾಸ್ ಮನೆಗೆ ಬರುವುದಕ್ಕೂ ಮೊದಲು ತಮ್ಮ ಪ್ರಖರವಾದ ಭಾಷಣಗಳಿಂದ ಹಲವರಿಗೆ ಅಚ್ಚುಮೆಚ್ಚಿನಿಸಿದ್ದರೆ ಇನ್ನು ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದರು.