Monthly Archives

January 2025

Maharashtra: ಹೆರಿಗೆ ವೇಳೆ ಹೃದಯಾಘಾತ, ತಾಯಿ ಮತ್ತು ಮಗುವಿನ ಸಾವು!

Maharashtra: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ 31 ವರ್ಷದ ಬುಡಕಟ್ಟು ಮಹಿಳೆಯೊಬ್ಬರು ಹೆರಿಗೆಯ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಮಂಗಳವಾರ ರಾತ್ರಿ ನಡೆದ ಈ ಘಟನೆ ದೂರದ ಬುಡಕಟ್ಟು ಪ್ರದೇಶಗಳಲ್ಲಿ ಗರ್ಭಿಣಿ ತಾಯಂದಿರು…

KMF: ನಂದಿನಿ ಇಡ್ಲಿ, ದೋಸೆ ಹಿಟ್ಟಿಗೆ ಭರ್ಜರಿ ಡಿಮ್ಯಾಂಡ್ – ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ…

KMF: ನಂದಿನಿ ದೋಸೆ ಮತ್ತು ಇಡ್ಲಿ ಹಿಟ್ಟು, ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಲವೇ ದಿನಗಳಲ್ಲಿ ಭರ್ಜರಿ ಸಕ್ಸಸ್ ಕಂಡಿದೆ. ಈ ಬೆನ್ನಲ್ಲೇ ತನ್ನ ಗ್ರಾಹಕರಿಗೆ ಕೆಎಂಎಫ್ ಭರ್ಜರಿ ಗುಡ್ ನ್ಯೂಸ್ ಅಂದನು ನೀಡಿದೆ.

Udupi : ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿ ಕರೆಸಿ ಗ್ರಾ. ಪಂ ಯಲ್ಲಿ ಪ್ರಾರ್ಥನೆ !! ವಿಡಿಯೋ ವೈರಲ್ –…

Udupi: ಗ್ರಾಮ ಪಂಚಾಯಿತಿ ಕಚೇರಿಯಲ್ಲಿ (Gram Panchayat) ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿಯಿಂದ (Muslim Molvi,) ಪ್ರಾರ್ಥನೆ (Prayer) ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಅಕ್ರೋಶ ವಕ್ತಪಡಿಸಿದ್ದಾರೆ.

Gokak: ಶಾಲಾ ಬ್ಯಾಗ್‌ ತಂದು ಕೊಡಲು ನಿರಾಕರಣೆ ಮಾಡಿದ ವಿದ್ಯಾರ್ಥಿಗೆ ಚಾಕು ಇರಿತ

Gokak: ವಿದ್ಯಾರ್ಥಿಯೋರ್ವ ಶಾಲಾ ಬ್ಯಾಗ್‌ ತಂದು ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆಯೊಂದು ಗೋಕಾಕ್‌ ನಗರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಗುರುವಾರ ನಡೆದಿದೆ.

GST ವ್ಯಾಪ್ತಿಗೆ ಪೆಟ್ರೋಲ್- ಡೀಸೆಲ್ ?! ಕೇಂದ್ರ ಪೆಟ್ರೋಲಿಯಂ ಸಚಿವರಿಂದ ಮಹತ್ವದ ನಿರ್ಧಾರ !!

GST: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿ ಎಸ್ ಟಿ ವ್ಯಾಪ್ತಿಗೆ ತರುವ ಕುರಿತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

China Virus: ಚೀನಾದಲ್ಲಿ ಹೊಸ ವೈರಸ್‌ ವದಂತಿ

China: 2020 ರಲ್ಲಿ ಜಗತ್ತನ್ನು ಅಪ್ಪಳಿಸಿದ ಕರೋನಾ ಸಾಂಕ್ರಾಮಿಕದ ನಂತರ, ಚೀನಾ ಮತ್ತೊಂದು ಅಪಾಯಕಾರಿ ವೈರಸ್‌ನ ಹರಡಿರುವ ಕುರಿತು ವರದಿಯಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ವೇಗವಾಗಿ ಹರಡುತ್ತಿದ್ದು, ಆಸ್ಪತ್ರೆಗೆ ಜನ ಹರಿದು ಬರುತ್ತಿದ್ದಾರೆ ಎಂದು ವರದಿಯಾಗಿದೆ.

Dharmasthala : ಜ. 7ರಂದು ಉಪ ರಾಷ್ಟ್ರಪತಿಗಳಿಂದ ಉದ್ಘಾಟನೆಗೊಳ್ಳಲಿದೆ ದೇವರ ದರ್ಶನಕ್ಕೆ ಭಕ್ತರಿಗಾಗಿ ನಿರ್ಮಿಸಿದ…

Dharmasthala : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ಶ್ರೀ ಸಾನ್ನಿಧ್ಯ ಎಂಬ ಸಂಕೀರ್ಣವನ್ನು ಹೊಸದಾಗಿ ನಿರ್ಮಿಸಲಾಗಿದ್ದು ಇದರ ಉದ್ಘಾಟನೆಯು ಇದೇ ಜನವರಿ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್…

Chamarajanagara: ‘ಮಗುವಿಗೆ ಜ್ವರ, ಸೌತೆಕಾಯಿ ತಿನ್ನಿಸಬೇಡ’ ಎಂದ ತಂಗಿಯನ್ನು ಕೊಚ್ಚಿ ಕೊಲೆಗೈದ ಪಾಪಿ…

Chamarajanagara: ಜ್ವರ ಬಂದ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದು ಅಣ್ಣನಿಗೆ ಹೇಳಿದ್ದಕ್ಕೆ ಅಣ್ಣನು ತನ್ನ ತಂಗಿಯನ್ನು ಕೊಚ್ಚಿ ಕೊಲೆಗೈದ ಭೀಕರ ಘಟನೆಯೊಂದು ಚಾಮರಾಜನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

Kadaba: ಪ್ರೀತಿಯ ಹೆಸರೇಳಿ ಯುವತಿಯ ಮೇಲೆ ನಿರಂತರ ಅತ್ಯಾಚಾರ !! ಪುತ್ತೂರು, ಕುಂಬ್ರದಲ್ಲಿ ಬಾಡಿಗೆ ರೂಂ ಮಾಡಿ…

Kadaba: ಪ್ರೀತಿಸುವ ನಾಟಕವಾಡಿ ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ಕಡಬ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

Hassana: ಪ್ರಿಯಕರನಿಗೆ ಪ್ರೇಯಸಿಯಿಂದ ಚಾಕು ಇರಿತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

Hassana: ಹೊಸ ವರ್ಷದಂದು ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ವೊಂದು ದೊರಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್‌ ಮಾಡಿರುವ ಸ್ಕ್ರೀನ್‌ಶಾಟ್‌ ಇದೀಗ ವೈರಲ್‌ ಆಗಿದೆ.