ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2025

ದಕ್ಷಿಣ ಕನ್ನಡ

Dharmasthala : ಅತ್ಯಾಚಾರಕ್ಕೆ ಒಳಗಾಗಿ ಸಾವಿಗೀಡಾಗಿದ್ದ ಸೌಜನ್ಯಳ ತಂದೆ ಚಂದ್ರಪ್ಪ ಗೌಡ ನಿಧನ!!

Dharmasthala : ಸುಮಾರು 12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಹೊಳೆಯ ಬಳಿ ಕಾಡಿನಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ.   ಬೆಳ್ತಂಗಡಿ ತಾಲೂಕು ಧರ್ಮಸ್ಥಳ(Dharmasthala) ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ…

News

Mahakumba: ಮಹಾ ಕುಂಭದಲ್ಲಿ ಭಾರೀ ಅಗ್ನಿ ದುರಂತ – ಹೊತ್ತಿ ಉರಿಯುತ್ತಿರುವ ಡೇರೆಗಳು !

Mahakumba: ಪ್ರಯಾಗರಾಜ್ (ಉತ್ತರ ಪ್ರದೇಶ) ನಲ್ಲಿ ನಡೆಯುತ್ತಿರುವ ಮಹಾಕುಂಭದ 7ನೇ ದಿನವಾದ ಭಾನುವಾರ ಜಾತ್ರೆ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಉಡಾಸಿನ್ ಕ್ಯಾಂಪ್ ಪ್ರದೇಶದ ಸೆಕ್ಟರ್ 19ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಡೇರೆಗಳು ಹೊತ್ತಿ ಉರಿಯುತ್ತಿವೆ.   ಉತ್ತರ ಪ್ರದೇಶದ…

Karnataka State Politics Updates

Sunil Kumar: ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಶಾಸಕ ಸುನಿಲ್ ಕುಮಾರ್!! ಮುಂದಿನ ನಡೆ ಏನು?

Sunil Kumar : ಬಿಜೆಪಿ ಶಾಸಕ ಹಾಗೂ ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸುನಿಲ್ ಕುಮಾರ್(Sunil Kumar)ಅವರು ದಿಡೀರ್ ಎಂದು ತಮ್ಮ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಬೆನ್ನಲ್ಲೇ ಅವರ ಮುಂದಿನ ನಡೆ ಕುರಿತು ಭಾರಿ…

Entertainment

Bigg Boss Season 11: ಚೈತ್ರಾ ಕುಂದಾಪುರ ಮದುವೆಯಾಗೋ ಹುಡುಗನ ಫೋಟೋ ರಿವೀಲ್‌!

Bigg Boss Season 11: ಚೈತ್ರಾ ಕುಂದಾಪುರ ಬಿಗ್‌ಬಾಸ್‌ ಮನೆಯಲ್ಲಿ 105 ದಿನಗಳ ತಮ್ಮ ಪ್ರಯಾಣವನ್ನು ಮುಗಿಸಿ ಮನೆಯಿಂದ ಹೊರ ಬಂದಿದ್ದು, ಅನೇಕ ಸಂದರ್ಶನಗಳನ್ನು ನೀಡುತ್ತಿದ್ದಾರೆ.

Crime

Karwar: ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದ ಕಿಡಿಗೇಡಿಗಳು

Karwar: ಹಸುಗಳ ಮೇಲೆ ಕ್ರೂರತನ ಮೆರೆಯುವ ಪ್ರಕರಣಗಳು ಹೆಚ್ಚುತ್ತಿರುವ ಘಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ

Ashok Kumar Rai: ಉಳ್ಳಾಲ ಬ್ಯಾಂಕ್ ದರೋಡೆ ಪ್ರಕರಣ – ಪೊಲೀಸರ ಮೇಲೆ ಆರೋಪ ಹೊರಿಸಿದ ಶಾಸಕ ಅಶೋಕ್ ಕುಮಾರ್ ರೈ !!

Ashok Kumar Rai: ಮಂಗಳೂರಿನಲ್ಲಿ ನಿನ್ನೆ ದಿನ ಹಾಡ ಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದ್ದು ಬ್ಯಾಂಕ್ ಸಿಬ್ಬಂದಿಗೆ ​ಬಂದೂಕು ತೋರಿಸಿದ ಆಗಂತುಕರು ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ. ಈ ನಡುವೆ ದರೋಡೆಕೋರನೊಬ್ಬನ ಫೋಟೋ ವೈರಲ್…

Entertainment

Umashree : ಮೊದಲ ಬಾರಿಗೆ ಯಕ್ಷಗಾನ ಪಾತ್ರ ಮಾಡಿ ಸೈ ಎನಿಸಿಕೊಂಡ ಖ್ಯಾತ ನಟಿ ಉಮಾಶ್ರೀ !! ವೇಷ ಧರಿಸಲು ಇದೆ ಆ ಒಂದು ಪ್ರಬಲ ಕಾರಣ!!

Umashree: ಕನ್ನಡದ ಖ್ಯಾತ ನಟಿ, ಮಾಜಿ ಸಚಿವೆ, ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಅವರು ಮೊದಲ ಬಾರಿಗೆ ಯಕ್ಷಗಾನ ವೇಷದಲ್ಲಿ ಮಿಂಚಿ ಪ್ರೇಕ್ಷಕರ ಹಾಗೂ ಯಕ್ಷಗಾನ ಕಲಾವಿದರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.   ಹೌದು, 480ಕ್ಕೂ ಹೆಚ್ಚು ಚಲನಚಿತ್ರ, ನೂರಾರು ನಾಟಕಗಳಲ್ಲಿ…

Entertainment

Bigg Biss: ಡಬಲ್ ಎಲಿಮಿನೇಷನ್- ಗೌತಮಿ ಬಳಿಕ ಇಂದು ಮನೆಯಿಂದ ಹೊರಬಂದಿದ್ದು ಇವರೇ?

Bigg Boss: ಬಿಗ್‌ಬಾಸ್ ಕನ್ನಡ ಸೀಸನ್ 11 ಫಿನಾಲೆಗೆ ಒಂದು ವಾರ ಮಾತ್ರ ಬಾಕಿಯಿದೆ. ಸದ್ಯ ಮನೆಯಲ್ಲಿ 6 ಜನ ಉಳಿದುಕೊಂಡಿದ್ದಾರೆ. ಈ ವಾರ ಡಬಲ್ ಎಲಿಮಿನೇಷನ್ ನಡೆದಿದೆ. ಶನಿವಾರದ ಎಪಿಸೋಡ್‌ನಲ್ಲಿ ಗೌತಮಿ ಜಾಧವ್ ಹೊರಬಂದಿದ್ದಾರೆ. ಭಾನುವಾರ ಎಪಿಸೋಡ್…

Crime

Fraud Case: ಸಿಮ್‌ ಜೊತೆ ಮೊಬೈಲ್‌ ಫ್ರೀ; ಮೊಬೈಲ್‌ಗೆ ಸಿಮ್‌ ಹಾಕುತ್ತಿದ್ದಂತೆ ಖಾತೆಯಲ್ಲಿದ್ದ 2.80 ಕೋಟಿ ರೂ ಮಾಯ

Crime News: ಹೊಸ ಮೊಬೈಲ್‌ ಕಳುಹಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಹೊಸ ಮೊಬೈಲ್‌ ಕಳುಹಿಸಿ, ಅವರ ಖಾತೆಯಲ್ಲಿದ್ದ 2.80 ಕೋಟಿ ರೂಪಾಯಿಯನ್ನು ಸೈಬರ್‌ ಖದೀಮರು ವಂಚನೆ ಮಾಡಿದ್ದಾರೆ.