Putturu : ಪುತ್ತೂರು ಉದ್ಯಮಿಯನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದರೋಡೆ
Putturu : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಸರಣಿ ಸರಣಿ ದರೋಡೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಇಡಿ ದಾಳಿ ಆಯಿತು, ಕೋಟೆಕಾರ್ ಬ್ಯಾಂಕ್ ದರೋಡೆ ಆಯಿತು ಇದೀಗ ಈ ಬೆನ್ನಲ್ಲೇ ಪುತ್ತೂರಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದೋಚಿದ ಅಘಾತಕಾರಿ ಪ್ರಕರಣ ಬಯಲಾಗಿದೆ.









