ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2025

News

Chikkamagaluru: ಹಾಯಾಗಿ ಮನೆಯ ಹೊರಗೆ ಮಲಗಿದ್ದ ವ್ಯಕ್ತಿಯನ್ನು ಎತ್ತಿ ಬಿಸಾಡಿದ ಸಲಗ

Chikkamagaluru: ಮಲಗಿದ್ದ ವ್ಯಕ್ತಿಯನ್ನು ಕಾಡಾನೆಯೊಂದು ಎತ್ತಿ ಬಿಸಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ.

News

Jai Hanuman: ರಿಷಬ್‌ ಶೆಟ್ಟಿ ಅಭಿನಯದ ಜೈ ಹನುಮಾನ್‌ ಸಿನಿಮಾದ ವಿರುದ್ಧ ದೂರು ದಾಖಲು

Jai Hanuman: ʼಜೈ ಹನುಮಾನ್‌ʼ ಚಿತ್ರದಲ್ಲಿ ನಟ ರಿಷಬ್‌ ಶೆಟ್ಟಿ ಆಂಜನೇಯನ ಪಾತ್ರ ಮಾಡಿದ್ದು, ಕೆಲವು ತಿಂಗಳ ಹಿಂದೆ ಈ ಚಿತ್ರದ ಪೋಸ್ಟರ್‌ ಹಾಗೂ ಟೀಸರ್‌ ಬಿಡುಗಡೆಯಾಗಿತ್ತು.

News

Micro Finance: ಮೈಕ್ರೋ ಫೈನಾನ್ಸ್ ಕಿರುಕುಳ – ಊರನ್ನೇ ತೊರೆದ ಗ್ರಾಮಸ್ಥರು!!

Micro Finance: ಮೈಕ್ರೋ ಫೈನಾನ್ಸ್ ಅವರ ಕಿರುಕುಳಕ್ಕೆ ಬೇಸತ್ತು ಊರಿನ ಜನರು ಇಡೀ ಊರನ್ನೇ ತೊರೆದು ಬೇರೆಡೆಗೆ ಹೋದಂತಹ ವಿಚಿತ್ರ ಪ್ರಕರಣ ಚಾಮರಾಜನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

News

Mangaluru : ಮಂಗಳೂರಿಗೆ ರೈಲು ಬಂದದ್ದು ಯಾವಾಗ? ಮಂಗಳೂರಿಂದ ಪಾಕಿಸ್ತಾನಕ್ಕೂ ರೈಲು ವ್ಯವಸ್ಥೆ ಇತ್ತು ಎಂಬುದು ಗೊತ್ತಾ?

Mangaluru : 1853 ರಲ್ಲಿ ಭಾರತದ ರೈಲು ಸಂಪರ್ಕ ಆರಂಭವಾಯಿತು. ಹೀಗಾಗಿ ಭಾರತೀಯ ರೈಲ್ವೇಗೆ ಸುಮಾರು 170 ವರ್ಷಗಳ ಇತಿಹಾಸ ಇದೆ.

News

Jharkhand: 10ನೇ ತರಗತಿಯ 80 ಬಾಲಕಿಯರ ಶರ್ಟ್ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಿನ್ಸಿಪಲ್ – ಅಷ್ಟಕ್ಕೂ ಶಾಲೆಯಲ್ಲಿ ನಡೆದಿದ್ದೇನು?

Jharkhand: ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು 10 ನೇ ತರಗತಿಯ 80 ಬಾಲಕಿಯರ ತಮ್ಮ ಶರ್ಟ್‌ಗಳನ್ನು ತೆಗೆಯುವಂತೆ ಮಾಡಿ ಮನೆಗೆ ಕಳುಹಿಸಿದ್ದಾರೆ ಎಂಬ ಗಂಭೀರ ಆರೋಪ ಒಂದು ಜಾರ್ಖಂಡ್ನಲ್ಲಿ ಕೇಳಿಬಂದಿದೆ.

News

Mahakumbh: ಮಹಾ ಕುಂಭಮೇಳಕ್ಕೆ ಮುಸ್ಲಿಮರ ಪ್ರವೇಶ ವಿಚಾರ – ಅಚ್ಚರಿ ಸ್ಟೇಟ್ಮೆಂಟ್ ನೀಡಿದ ಸಿಎಂ ಯೋಗಿ ಆದಿತ್ಯನಾಥ್

Mahakumbh: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ 2025ರ ಜನವರಿ 13ರಿಂದ ಫೆಬ್ರವರಿ 26ರವರೆಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳ(Maha Kumbh mela)ನಡೆಯಲಿದೆ.

News

Petrol- Diesel : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಇನ್ಮುಂದೆ ಕೇವಲ 55 ರೂಪಾಯಿಗೆ ಸಿಗುತ್ತೆ 1 ಲೀಟರ್ ಪೆಟ್ರೋಲ್ !! ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

Petrol- Diesel : ರಾಜ್ಯ ಸರ್ಕಾರವು ತನ್ನ ರಾಜ್ಯದ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಕೈ ಸುಡುತ್ತಿದ್ದ ಪೆಟ್ರೋಲ್ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ತಗ್ಗಿಸಿದೆ.

News

Chikkamagaluru : ಕೊನೆಗೂ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ, ವಶಕ್ಕೆ ಪಡೆದ ಪೊಲೀಸ್!! ಏನೆಲ್ಲಾ ಬಳಸತಿದ್ರು ಗೊತ್ತಾ ?

Chikkamagaluru : ಕರ್ನಾಟಕದ ಇತಿಹಾಸದಲ್ಲೇ ಮೊದಲೆಂಬಂತೆ ಇತ್ತೀಚಿಗೆ ಆರು ಜನ ನಕ್ಸಲೆಟ್ ಗಳು ತಮ್ಮೆಲ್ಲ ಕೃತ್ಯಗಳನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗತಿಯಾಗಿ ಬಂಧನಕೊಳಗಾದರು.

News

C T Ravi: ಅಶ್ಲೀಲ ಪದ ಬಳಕೆ ಆರೋಪ – ‘ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳದಿದ್ರೆ ಮನೆಗೆ ನುಗ್ಗಿ ಕೈಕಾಲು ಮುರಿದು ಸಾಯಿಸುತ್ತೇವೆ – ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ

C T Ravi: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರು ಅಶ್ಲೀಲ ಪದ ಪ್ರಯೋಗ ಮಾಡಿದ್ದಾರೆ ಎಂಬ ಆರೋಪ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಿ ಟಿ ರವಿ ಅವರ ಬಂಧನ ಆಗಿ ನಂತರ ಬಿಡುಗಡೆಯೂ ಆಯಿತು.