ಸೋಮವಾರ, 26 ಅಕ್ಟೋಬರ್ 2026
Trending

ಜನವರಿ 2025

News

Putturu : PUC ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪೋಲೀಸ್ ತನಿಖೆಯಲ್ಲಿ ಕಾರಣ ಬಹಿರಂಗ !!

Putturu : PUC ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ನಡೆದಿತ್ತು. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿರಲಿಲ್ಲ. ಈಗ ತನಿಖೆಯ ವೇಳೆ ಕಾರಣ ಬಹಿರಂಗವಾಗಿದೆ.

News

Mangaluru: ಪಾರ್ಟಿಗೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ ಪ್ರಕರಣ; ವ್ಯಕ್ತಿಗೆ 10 ವರ್ಷ ಕಠಿಣ ಶಿಕ್ಷೆ, ದಂಡ

Mangaluru: ಪಾರ್ಟಿಗೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಂಪನಕಟ್ಟೆ ಲೈಟ್‌ಹೌಸ್‌ ಹಿಲ್‌ ರೋಡ್‌ ನಿವಾಸಿ ಬ್ರಯಾನ್‌ ರಿಚರ್ಡ್‌ ಅಮನ್ನಾ (34) ಎಂಬುವವರಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ.

News

Naxalite : ಶರಣಾಗತಿ ಆದ್ರೂ ಕಾಡಲ್ಲಿ ಶಸ್ತ್ರಾಸ್ತ್ರಗಳನ್ನು ಮುಚ್ಚಿಟ್ಟ ನಕ್ಸಲೆಟ್ಸ್ !! ಯಾಕಾಗಿ? ಪರಮೇಶ್ವರ್ ಕೊಟ್ರು ಅಚ್ಚರಿ ಸ್ಟೇಟ್ಮೆಂಟ್

Naxalite : ಕರ್ನಾಟಕದ ಇತಿಹಾಸದಲ್ಲೇ ಮೊದಲೆಂಬಂತೆ ಇತ್ತೀಚಿಗೆ ಆರು ಜನ ನಕ್ಸಲೆಟ್ ಗಳು ತಮ್ಮೆಲ್ಲ ಕೃತ್ಯಗಳನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗತಿಯಾಗಿ ಬಂಧನಕೊಳಗಾದರು.

News

D.K.Shivakumar: ಡಿಕೆ ಶಿವಕುಮಾರ್ ಜಾತಕದಲ್ಲಿ ರಾಜಯೋಗ! ಜ್ಯೋತಿಷಿ ನುಡಿದ ಭವಿಷ್ಯ ಪ್ರಕಾರ ಡಿಕೆಶಿ ಸಿಎಂ ಆಗುತ್ತಾರಾ?

D.K.Shivakumar: 2023 ರಲ್ಲಿ, ಕಾಂಗ್ರೆಸ್ ಬಿಜೆಪಿಯನ್ನು ಸೋಲಿಸಿ ಕರ್ನಾಟಕದಲ್ಲಿ ತಮ್ಮ ಸರ್ಕಾರವನ್ನು ರಚಿಸಿತು. ಕಾಂಗ್ರೆಸ್‌ನ ಈ ಐತಿಹಾಸಿಕ ಗೆಲುವಿನ ಶ್ರೇಯಸ್ಸು ಡಿಕೆ ಶಿವಕುಮಾರ್‌ಗೆ ಸಲ್ಲಿಸುತ್ತೆ ಎಂದು ರಾಜಕೀಯವಲಯದ ಮಾತು. ನಂತರ, ಮುಖ್ಯಮಂತ್ರಿ ಸ್ಥಾನ ಸಿದ್ದರಾಮಯ್ಯ ಪಾಲಾಯಿತು.

News

Putturu : ಬೈಕ್ ನಿಂದ ಬಿದ್ದು ಅಪಘಾತಕ್ಕೀಡಾದ ಅರ್ಚಕರಿಗೆ ನೆರವಾದ ಮುಸ್ಲಿಮರು – ಮಸೀದಿಯಲ್ಲಿ ಚಿಕಿತ್ಸೆ !!

Putturu : ಬೈಕ್ ನಲ್ಲಿ ಹೋಗುವಾಗ ಕೆಳಗೆ ಅಪಘಾತಕ್ಕೀಡಾದ ದೇವಾಲಯದ ಅರ್ಚಕರೊಬ್ಬರಿಗೆ ಮಸೀದಿಯಲ್ಲಿ ಚಿಕಿತ್ಸೆ ನೀಡಿ ಕೋಮು ಸೌಹಾರ್ದತೆ ಮೆರೆದಂತ ಅಪರೂಪದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.

News

Tumkuru: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್‌ ಪುತ್ರ ಆತ್ಮಹತ್ಯೆಗೆ ಶರಣು; ಡೆತ್‌ನೋಟ್‌ ಪತ್ತೆ

Tumkuru: 7 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ತುಮಕೂರು ನಗರದ ವಿಜಯನಗರ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ.

Education

Karnataka SSLC-PUC Exam: SSLC ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Karnataka SSLC-PUC Exam: 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ -1 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಇಂದು (ಜ.10) ರಂದು ಪ್ರಕಟ ಮಾಡಲಾಗಿದೆ.

Breaking Entertainment News Kannada

BBK11: ಫಿನಾಲೆ ಟಿಕೆಟ್‌ ಗೆದ್ದ ಹಾಡು ಹಕ್ಕಿ ಹನುಮಂತ! ಮಂಜು ಜೈಲಿಗೆ

BBK11: ಬಿಗ್‌ಬಾಸ್‌ ಕನ್ನಡ ಸೀಸನ್‌ 11 ರಲ್ಲಿ ಫಿನಾಲೆ ಟಿಕೆಟ್‌ ಆಟ ನಡೆಯುತ್ತಿದೆ. ಇನ್ನೇನು ಎರಡು ವಾರದಲ್ಲಿ ಬಿಗ್‌ಬಾಸ್‌ ಶೋ ಮುಗಿಯಲಿದೆ.