Naxalite: ದಾರಿ ಮಧ್ಯೆ ಬಂತು ಆ ಒಂದು ಫೋನ್ ಕಾಲ್ – ಸಡನ್ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್ !!
Naxalite: 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗುವ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಯಾಗುವ ಮೂಲಕ ಬುಧವಾರ ನಗರದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.
Naxalite: 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗುವ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ವರ್ಗಾವಣೆಯಾಗುವ ಮೂಲಕ ಬುಧವಾರ ನಗರದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.
Karnataka BJP: ಕರ್ನಾಟಕದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸ್ವಪಕ್ಷದವರೇ ತೊಡೆತಟ್ಟಿದ್ದಾರೆ. ಈ ವಿಚಾರ ದೆಹಲಿಯವರೆಗೂ ತಲುಪಿದ್ದು ಸಮಸ್ಯೆಯ ಸಂಕೋಲೆಯನ್ನು ಬಿಡಿಸಲು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಸ್ವತಹ ರಾಜ್ಯಕ್ಕೆ ಆಗಮಿಸಿದ್ದರು.
Tirupati: ತಿರುಪತಿಯಲ್ಲಿ ಭಕ್ತಾದಿಗಳ ನಡುವೆ ಕಾಳ್ತುಳಿತ ಉಂಟಾಗಿ ಮೂವರು ಭಕ್ತಾದಿಗಳು ಸ್ಥಳದಲ್ಲಿ ಮೃತಪಟ್ಟ ಮನಮಿಡಿಯುವ ಘಟನೆ ನಡೆದಿದೆ.
Chhattisgarh News: ಛತ್ತೀಸ್ಗಢದ ಕೊರ್ಬಾ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ಶಾಲೆಯ ಅಧೀಕ್ಷಕರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಬುಧವಾರ ಬೆಳಕಿಗೆ ಬಂದಿದೆ
Mangaluru : ವ್ಯಕ್ತಿಯೊಬ್ಬರು ಆಟದ ಸಾಮಾನು ಎಂದು ನಿಜವಾದ ರಿವಾಲ್ವರ್ ನ್ನು ಹಿಡಿದುಕೊಂಡು ಹೊಟ್ಟೆಗೆ ಒತ್ತಿ ಅದರ ಟ್ರಿಗರ್ ಒತ್ತಿದ್ದಾರೆ. ಇದರ ಪರಿಣಾಮ ಹೊಟ್ಟೆಗೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಲ್ಲಿ ನಡೆದಿತ್ತು. ಆದರೆ ಈಗ ಈ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ.
Hosabettu: ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ನಾಲ್ವರ ಪೈಕಿ ಮೂವರು ನೀರುಪಾಲಾಗಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಕುಳಾಯಿ ಹೊಸಬೆಟ್ಟು ಬೀಚ್ ಬಳಿ ಈ ದುರ್ಘಟನೆ ನಡೆದಿದೆ. ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.
Kerala: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ದೇವರ ದರ್ಶನಕ್ಕೆ ನಿಂತಿದ್ದ ಜನರನ್ನು ಸೊಂಡಿಲಲ್ಲಿ ಎತ್ತಿ ಬಿಸಾಡುತ್ತಿರುವ ಆನೆಯ ಅಘಾತಕಾರಿ ವಿಡಿಯೋ ಇದೀಗ ವೈರಲ್ ಆಗಿದೆ.
Naxalite: ತಲೆಮರೆಸಿಕೊಂಡಿದ್ದ 6 ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲು ಸಿದ್ಧರಾಗಿದ್ದಾರೆ. ನಾಗರಿಕ ಸಮಿತಿ, ಶರಣಾಗತಿ ಸಮಿತಿ ಮಾತುಕತೆ ಬಳಿಕ ಇಂದು ನಕ್ಸಲರು ಶರಣಾಗತಿಯಾಗುತ್ತಿದ್ದಾರೆ. ಹಾಗಿದ್ದರೆ ಈ ಆರು ನಕ್ಸಲೆಟ್ ಗಳ ಹಿನ್ನೆಲೆ ಏನು? ಇಲ್ಲಿದೆ ನೋಡಿ ಡೀಟೇಲ್ಸ್
Naxalite demands: ಸಮಾಜದ ಮುಖ್ಯ ವಾಹಿನಿಗೆ ಬರಲು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರ ಮುಂದೆ ಶರಣಾಗಲಿದ್ದಾರೆ.
G Parameshwar : ವಿಕ್ರಂಗೌಡ ಎನ್ಕೌಂಟರ್ (Vikramgowda Encounter) ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ 6 ಮಂದಿ ನಕ್ಸಲರು (Naxals) ಇಂದು ಶಸ್ತ್ರಾಸ್ತ್ರವನ್ನು ತೊರೆದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಎದುರಲ್ಲೇ ಶರಣಾಗಲಿದ್ದಾರೆ. ಈ ಬೆನ್ನಲ್ಲೇ ಶರಣಾದ ನಕ್ಸಲರಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಶಾಕ್ ನೀಡಿದ್ದಾರೆ.