Lawyer Jagadish: ಲಾಯರ್ ಜಗದೀಶ್, ಮಗ, ಗನ್‌ಮ್ಯಾನ್ ಅರೆಸ್ಟ್
Bangalore: ಕೊಡಿಗೇಹಳ್ಳಿಯ ಸ್ಥಳೀಯರು ಹಾಗೂ ಲಾಯರ್ ಜಗದೀಶ್ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್‌ಮ್ಯಾನ್‌ಗಳನ್ನು ರಾತ್ರಿ ಅರೆಸ್ಟ್ ಮಾಡಿದ್ದಾರೆ.
Bangalore: ಕೊಡಿಗೇಹಳ್ಳಿಯ ಸ್ಥಳೀಯರು ಹಾಗೂ ಲಾಯರ್ ಜಗದೀಶ್ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್‌ಮ್ಯಾನ್‌ಗಳನ್ನು ರಾತ್ರಿ ಅರೆಸ್ಟ್ ಮಾಡಿದ್ದಾರೆ.
Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
BBK11: ಬಿಗ್‌ಬಾಸ್ ಕನ್ನಡ ಸೀಸನ್ 11 ಫಿನಾಲೆ ಹಂತಕ್ಕೆ ಬಂದಿದೆ. ಕಿಚ್ಚ ಸುದೀಪ್ ಅವರು ಇಂದು ಗ್ರ್ಯಾಂಡ್ ಫಿನಾಲೆ ಹೋಸ್ಟ್ ಮಾಡಲಿದ್ದು, ಪ್ರೋಮೋ ಬಿಡುಗಡೆಯಾಗಿದೆ.
Ullala:ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Justice Krishna Dixit ಭಾರತದ ಸಂವಿಧಾನ ರಚನಾ ಸಮಿತಿಯಲ್ಲಿ ಬ್ರಾಹ್ಮಣರು ಪ್ರಮುಖ ಪಾತ್ರ ವಹಿಸಿದ್ದಾರೆ. ಕರಡು ಸಮಿತಿಯ ಏಳು ಸದಸ್ಯರಲ್ಲಿ ಮೂವರು ಬ್ರಾಹ್ಮಣರಾಗಿದ್ದರು.
Mumbai : 20 ವರ್ಷದ ಯುವತಿಯೊಬ್ಬಳು ಪ್ರಜ್ಞಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆಗೆ ಒಳಪಡಿಸಿದಾಗ ಆಕೆಯ ಗುಪ್ತಾಂಗದಲ್ಲಿ ಕಲ್ಲು ಹಾಗೂ ಪ್ಲಾಸ್ಟಿಕ್ ನಲ್ಲಿ ಸುತ್ತಿದ ಬ್ಲೇಡ್ ಕಂಡುಬಂದಂತಹ ಪ್ರಕರಣ ಮುಂಬೈ ನಗರದಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ.
Bigg Boss: ಹಲವು ವಿಶೇಷತೆಗಳಿಂದ ಕೂಡಿದ್ದ ಬಿಗ್ ಬಾಸ್ ಕನ್ನಡ 11 ಸೀಸನ್ ಗ್ರ್ಯಾಂಡ್ ಫಿನಾಲೆಗೆ ಇನ್ನೂಂದೇ ದಿನ ಬಾಕಿಯಿದೆ ಅಷ್ಟೇ. ಈ ಸಂಚಿಕೆಯನ್ನು ನೋಡಲು ರಾಜ್ಯಾದ್ಯಂತ ವೀಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.
Padubidri: ಹಣದ ವ್ಯವಹಾರವೊಂದಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಕೂಡಿಹಾಕಿ ಮರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಒಂದು ಬೆಳಕಿಗೆ ಬಂದಿದೆ.
Oyo: ಓಯೋ ರೂಮ್ಸ್ ಇದೀಗ ದೇಶಾದ್ಯಂತ ಟ್ರೆಂಡ್‌ನಲ್ಲದೆ. ಇಂದು ಇದು ಪ್ರೇಮಿಗಳು, ಯುವಕರು -ಯುವತಿಯರ ತಾಣವಾಗಿಬಿಟ್ಟಿದೆ. ಅಚ್ಚರಿ ಅಂದ್ರೆ ಈಗ ಇದೇ ಓಯೋ ರೂಮ್ಸ್‌ನಲ್ಲಿ ಪ್ರೇಮಿಗಳಿಬ್ಬರು ಮಾಡಬಾರದ್ದನ್ನ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಘಟನೆ ನಡೆದಿದೆ.
Kiccha Sudeep : 2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದೆ. ಈ ಪಟ್ಟಿಯಲ್ಲಿ ಸುದೀಪ್ ಅವರಿಗೆ ‘ಪೈಲ್ವಾನ್’ ಚಿತ್ರದ ನಟನೆಗೆ ರಾಜ್ಯ ಸರ್ಕಾರ ‘ಅತ್ಯುತ್ತಮ ನಟ’ ಅವಾರ್ಡ್ ನೀಡಿ ಗೌರವಿಸಿದೆ. ಆದರೆ ಸುದೀಪ್ ಅವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.