Karnataka Bandh: ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಹಾಗೂ ಕರ್ನಾಟಕ ಬಸ್ ಗಳು ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವಂತಹ ನಿರಂತರ ದಬ್ಬಾಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ.
2nd PUC Exma: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಿದೆ.ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ.
Viral Video : ಚಲಿಸುತ್ತಿದ್ದ ರೈಲು ಇದ್ದಕ್ಕಿದ್ದಂತೆ ನಿಂತುಬಿಟ್ಟಿತು. ಪ್ರಯಾಣಿಕರೆಲ್ಲರೂ ಯಾವುದು ಸ್ಟೇಷನ್ ಬಂತು ಎಂದು ಹೊರಗೆ ಕತ್ತು ಹಾಕಿ ನೋಡಿದರು. ಆದರೆ ಯಾವುದು ಸ್ಟೇಷನ್ ಅಲ್ಲಿರಲಿಲ್ಲ.
Karnataka Band: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಗಳಿಗೆ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವಂತಹ ನಿರಂತರ ದಬ್ಬಾಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ.
Kodagu DC Office Recruitment 2025: ಕರ್ನಾಟಕ ಸರಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕೊಡಗು ಜಿಲ್ಲಾಧಿಕಾರಿ ಕಚೇರಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ…
Anekal: ರಾಯಲ್ ಎನ್‌ಫೀಲ್ಡ್ ಬೈಕ್‌ನ ಇಂಧನ ಟ್ಯಾಂಕ್ ಮೇಲೆ ತನ್ನ ಲವ್ವರನ್ನು ಕೂರಿಸಿ ಜಾಲಿಯಾಗಿ ಪೋಲಿ ರೈಡ್ ಮಾಡಿದ್ದ ಲವರರನ್ನು ಕೊನೆಗೂ ಪೊಲೀಸರು ಸೆರೆ ಹಿಡಿದಿದ್ದಾರೆ. ಸರ್ಜಾಪುರ ಪೊಲೀಸರು ಬಂಧನ ಮಾಡಿದ್ದಾರೆ.
Mosque: ರಂಜಾನ್ ಹಬ್ಬಕ್ಕೂ ಮೊದಲು ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿರುವ ಘಟನೆ ನಡೆದಿದೆ. ವಾಯುವ್ಯ ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, ಈ ದುರ್ಘಟನೆಯಲ್ಲಿ ಐವರು ಸಾವಿಗೀಡಾಗಿದ್ದಾರೆ.