Central Budget 2025- SC, ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ – ಹೊಸ ಯೋಜನೆ ಘೋಷಿಸಿದ ನಿರ್ಮಲ ಸೀತಾರಾಮನ್

Central Budget 2025: ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಇದೀಗ ನಿರ್ಮಲಾ ಸೀತಾರಾಮ್ ಅವರು SC, ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಅವರಿಗೆ 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

Comments are closed.