Central Budget 2025: ಕರ್ನಾಟಕಕ್ಕೆ ಸಿಕ್ಕಿದ್ದೇನು?

Central Budget 2025: ನರೇಂದ್ರ ಮೋದಿ ಅವರ ಮೂರನೇ ಅಧಿಕಾರ ಅವಧಿಯಲ್ಲಿನ 2 ನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು ಗೊತ್ತಾ? ಇಲ್ಲಿದೆ ನೋಡಿ.

 

ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು?

*ಗದಗ – ವಾಡಿ ರೈಲ್ವೇ ಮಾರ್ಗ : 549 ಕೋಟಿ ರೂ.

* ತುಮಕೂರು – ಚಿತ್ರದುರ್ಗ ರೈಲ್ವೇ ಮಾರ್ಗ – ದಾವಣಗೆರೆ ಮಾರ್ಗ: 549 ಕೋಟಿ ರೂ.

* ರಾಯದುರ್ಗ – ಕಲ್ಯಾಣದುರ್ಗ- ತುಮಕೂರು ರೈಲ್ವೇ ಮಾರ್ಗ: 434 ಕೋಟಿ ರೂ.

* ಬಾಗಲಕೋಟೆ – ಕುಡಚಿ ರೈಲ್ವೇ ಮಾರ್ಗ: 428 ಕೋಟಿ ರೂ.

* ಬೆಂಗಳೂರು – ವೈಟ್‌ಫೀಲ್ಡ್ – ಕೆಆರ್ ಪುರಂ ರೈಲ್ವೇ ಮಾರ್ಗ: 357 ಕೋಟಿ ರೂ.

* ದೌಂಡ್ – ಕಲಬುರಗಿ ರೈಲ್ವೇ ಮಾರ್ಗದ ವಿದ್ಯುದ್ದೀಕರಣ : 84 ಕೋಟಿ ರೂ.

* ರಾಮನಗರ – ಮೈಸೂರು ರೈಲ್ವೇ ಮಾರ್ಗದ ವಿದ್ಯುದ್ದೀಕರಣ – 10 ಕೋಟಿ ರೂ.

* ಬೆಂಗಳೂರಿನ ಐಐಎಸ್ಸಿ ಅಭಿವೃದ್ಧಿಗೆ ಆದ್ಯತೆ

Comments are closed.