Girl Viral Video: ಕುಂಭಮೇಳದಲ್ಲಿ ಟವೆಲ್ ಹುಡುಗಿಯ ಅರೆಬೆತ್ತಲೆ ವಿಡಿಯೋ ವೈರಲ್!

Girl Viral Video: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಭಾರತದ ಅತ್ಯಂತ ಪವಿತ್ರ ಕಾರ್ಯಕ್ರಮವಾದ ಮಹಾಕುಂಭದಲ್ಲಿ ಯುವತಿಯೊಬ್ಬಳು ಟವೆಲ್ ಸುತ್ತಿಕೊಂಡು ಸ್ನಾನ ಮಾಡಲು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Girl Viral Video) ಆಗಿದೆ. ಈ ವಿಡಿಯೋ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ
ಹೌದು, ಸಂಗಮದ ಪವಿತ್ರ ನೀರಿನಲ್ಲಿ ಸ್ನಾನ ಮಾಡಲು ಜನರು ದೂರದೂರುಗಳಿಂದ ಬರುತ್ತಿದ್ದಾರೆ. ಆದರೆ, ಈ ಮಧ್ಯೆ ಯುವತಿಯೊಬ್ಬಳು ಕೇವಲ ಟವೆಲ್ ಸುತ್ತಿಕೊಂಡು ಜಾಲಿಯಾಗಿ ಸ್ನಾನ ಮಾಡಲು ಹೋಗುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.
ಈ ವಿಡಿಯೋವನ್ನು @meevkt ಎಂಬ ಬಳಕೆದಾರರು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಬಿಳಿ ಬಣ್ಣದ ಟವೆಲ್ ಸುತ್ತಿಕೊಂಡ ಯುವತಿ ಸಂಗಮದ ಕಡೆಗೆ ನಡೆಯುತ್ತಿದ್ದಾಳೆ. ನಂತರ ಪವಿತ್ರ ಸ್ನಾನದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಆಕೆಯ ನಡವಳಿಕೆ ವಿವಾದಕ್ಕೆ ಕಾರಣವಾಗಿದೆ.
ಇದೀಗ ಯುವತಿಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣ ಬಳಕೆದಾರರಿಂದ ಯುವತಿ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿದೆ.
Comments are closed.