ಅಭಿನಂದನ್ ಹರೀಶ್ ಕುಮಾ‌ರ್ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

Beltangady: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ರಾಜ್ಯ
ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾ‌ರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Comments are closed.