Belthangady: ಬೈಕ್‌-ಆಟೋ ಅಪಘಾತ; ಬೈಕ್‌ ಸವಾರ ಸಾವು

Belthangady: ಇಂದು ಪಡಂಗಡಿ ಗ್ರಾಮದ ಒಡಿಲು ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತವೊಂದು ಸಂಭವಿಸಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಮೃತ ಹೊಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಓಡಿಲು ನಿವಾಸಿ ರಾಜು ಎಂಬುವವರು ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿ. ಓಡಿಲು ದ್ವಾರದ ಮುಖ್ಯ ರಸ್ತೆಯಲ್ಲಿ ಈ ಅಪಘಾತ ನಡೆದಿದೆ.

Comments are closed.