Viral Video : ಸರಸ್ವತಿ ಪೂಜೆ ವೇಳೆ ಅಶ್ಲೀಲ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿನಿ – ವಿಡಿಯೋ ವೈರಲ್, ವ್ಯಾಪಕ ಆಕ್ರೋಶ

Viral Video : ಸರಸ್ವತಿ ಪೂಜೆ ವೇಳೆ ವಿದ್ಯಾರ್ಥಿನಿಯೊಬ್ಬಳು ಅಶ್ಲೀಲ ನೃತ್ಯ ಪ್ರದರ್ಶಿಸಿದ್ದು ಈ ಕುರಿತಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ ವ್ಯಾಪಕ ಆಕ್ರೋಶ ಕೂಡ ಕೇಳಿಬಂದಿದೆ.

 

View this post on Instagram

 

A post shared by (@tedhi.soch)

ಹೌದು, ನೇಪಾಳದಲ್ಲಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿನಿಯೋರ್ವಳು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ ಮಾಡಿ ಟೀಕೆಗೆ ಗುರಿಯಾಗಿದ್ದಾಳೆ. ಈ ಕುರಿತ ವಿಡಿಯೋವನ್ನು tedhi.soch ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಸರಸ್ವತಿ ಪೂಜೆಯ ವೇಳೆ ವಿದ್ಯಾರ್ಥಿನಿಯೋರ್ವಳು ಸ್ಟೇಜ್‌ ಮೇಲೆ ಅಶ್ಲೀಲ ನೃತ್ಯ ಪ್ರದರ್ಶನ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಈ ವಿಡಿಯೋವನ್ನು ನೋಡಿರುವ ನೆಟ್ಟಿಗರು ಯುವತಿಗೆ ಕ್ಲಾಸ್​ ತೆಗೆದುಕೊಂಡಿದ್ದು. ಶಾಲಾ-ಕಾಲೇಜುಗಳಲ್ಲಿ ಇವುಗಳಿಗೆ ಅವಕಾಶ ನೀಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

Comments are closed.