Sullia: ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ

Sullia: ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ (50ವ.)ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ನಿಧನರಾದರು.
ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
Comments are closed.