CBSE Exam: 2026 ರಿಂದ ಸಿಬಿಎಸ್ಸಿ 10 ನೇ ಕ್ಲಾಸ್‌ಗೆ 2 ಅಂತಿಮ ಪರೀಕ್ಷೆ

CBSE Exam: ಮುಂದಿನ ವರ್ಷದಿಂದ ಸಿಬಿಎಸ್‌ಇ 10 ನೇ ತರಗತಿಗೆ ವರ್ಷಕ್ಕೆ 2 ಬೋರ್ಡ್ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ. ಎರಡು ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪರೀಕ್ಷೆಯನ್ನು ಮಕ್ಕಳು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಇದರ ಜೊತೆಗೆ, 2026-27 ನೇ ಸಾಲಿನಿಂದ ಸಿಬಿಎಸ್‌ಇ ಜೊತೆಗೆ ಸಂಯೋಜಿತ 260 ವಿದೇಶಿ ಶಾಲೆಗಳಿಗೆ ಭಾರತೀಯ ಪಾಠವನ್ನೂ ಒಳಗೊಂಡ ಅಂತರಾಷ್ಟ್ರೀಯ ಪಠ್ಯ ಪರಿಚಯಿಸಲು ತೀರ್ಮಾನಿಸಿದೆ. ಸೋಮವಾರ ಈ ಕರಡು ನೀತಿಗಳ ಕುರಿತು ಸಾರ್ವಜನಿಕರ ಅಭಿಪ್ರಾತ ಪಡೆದು ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ.

Comments are closed.