Karkala: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

Karkala: ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಶ್ರೀನಿಧಿ (24) ಮಹಿಳೆ ಸಾವಿಗೀಡಾದವರು. ಇವರು ಮೂಲತಃ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿ. ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜೊತೆ ಒಂದು ವರ್ಷದ ಹಿಂದೆ ವಿವಾಹವಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.