Kadaba: ಬೈಕ್-ಸ್ಕೂಟಿ ನಡುವೆ ಡಿಕ್ಕಿ; ಐತ್ತೂರು ಗ್ರಾ.ಪಂ.ಸದಸ್ಯ ಮನಮೋಹನ ಗೋಳ್ಯಾಡಿ ಗಂಭೀರ

Dakshina Kannada: ಬೈಕ್ ಮತ್ತು ಸ್ಕೂಟಿ ನಡುವೆ ಇಂದು (ಫೆ.25) ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿವರ ಇನ್ನಷ್ಟು ಅಪ್ಡೇಟ್ ಆಗುತ್ತದೆ.
Comments are closed.