Karkala: ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಪ್ರಕಟಣೆ!

Karkala: ಇತ್ತೀಚೆಗೆ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವವನ್ನು ಪೂರೈಸಿದ ಕಾರ್ಕಳ (Karkala) ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಫೆ.26ರಂದು ಬೆಳಿಗ್ಗೆ ಗಂಟೆ 7 ರಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು

, ರಾತ್ರಿ ಗಂಟೆ 7:30 ರಿಂದ 9:30ವರೆಗೆ ಕಾರ್ಕಳದ ರಾಗ ಲಹರಿ ತಂಡದವರಿಂದ ವಾದ್ಯ ಸಂಗೀತ ಕಾರ್ಯಕ್ರಮ ನಡೆಯಲಿದೆ, ರಾತ್ರಿ ಗಂಟೆ 12:30ಕ್ಕೆ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಲಿದ್ದು ಭಕ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಪ್ರಸಾದವನ್ನು ಪಡೆದುಕೊಳ್ಳಬೇಕಾಗಿ ದೇವಸ್ಥಾನದ ಆಡಳಿತ ಮೋಕೆಸ್ತರರಾದ ತಾರಾನಾಥ್ ಕೋಟ್ಯಾನ್ ಸೂರಾಲು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Comments are closed.