Mangaluru: ಮಹಾ ಶಿವರಾತ್ರಿ 2025 : ಈಶಾ ಕಾರ್ಯಕ್ರಮದಲ್ಲಿ ಭಾಗಿಯಾದ ಸಂಸದ ಕ್ಯಾ.ಚೌಟ

Mangaluru: ತಮಿಳುನಾಡಿನ ಕೊಯಮತ್ತೂರಿನ ಈಶಾ ಯೋಗಕೇಂದ್ರದಲ್ಲಿ ನಡೆದ ಮಹಾ ಶಿವರಾತ್ರಿ ಪ್ರಯುಕ್ತದ ಕಾರ್ಯಕ್ರಮದಲ್ಲಿ ಮಂಗಳೂರು (mangaluru ) ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಈಶಾ ಫೌಂಡೇಶನ್‌ನ ಸಂಸ್ಥಾಪಕರು ಆಧ್ಯಾತ್ಮಿಕ ಗುರುಗಳಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದುಕೊಂಡರು.
Comments are closed.