Kodagu DC Office Recruitment 2025: ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ

Kodagu DC Office Recruitment 2025: ಕರ್ನಾಟಕ ಸರಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕೊಡಗು ಜಿಲ್ಲಾಧಿಕಾರಿ ಕಚೇರಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 05
ಶೂಕ್ಷಣಿಕ ಅರ್ಹತೆ: ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ ಅಥವಾ ಬಿ.ಟೆಕ್, ಬಿಸಿಎ, ಎಂಸಿಎ ತೇರ್ಗಡೆ ಹೊಂದಿರಬೇಕು.
ಅನುಭವ: ಕನಿಷ್ಠ ಎರಡು ವರ್ಷಗಳ ಅನುಭವ ಇರಬೇಕು.
ವಯೋಮಿತಿ: ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ 40 ವರ್ಷ
ಆಯ್ಕೆ ಪ್ರಕ್ರಿಯೆ; ಲಿಖಿತ ಪರೀಕ್ಷೆ, ಸಂದರ್ಶನ
ಜಿಲ್ಲಾಧಿಕಾರಿ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಕರ್ನಾಟಕ ಇಲ್ಲಿಗೆ ಮಾರ್ಚ್ 05 ರಂದು ಅಥವಾ ಅದಕ್ಕೂ ಮೊದಲು ಈ ವಿಳಾಸಕ್ಕೆ ಅರ್ಜಿದಾರರು ಅರ್ಜಿ ಕಳುಹಿಸಬೇಕು.
Comments are closed.