ನೂಜಿಬಾಳ್ತಿಲ: ಹಲವರ ಮೇಲೆ ಹೆಜ್ಜೇನು ದಾಳಿ
Kadaba: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯ ಮಾವಿಕಟ್ಟೆ ಎಂಬಲ್ಲಿ ಹಲವರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
Kadaba: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯ ಮಾವಿಕಟ್ಟೆ ಎಂಬಲ್ಲಿ ಹಲವರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಭಾರತೀಯ ಪ್ರತಿಭೆ ಆರ್ಯನ್ ಶುಕ್ಲಾ ಅವರು ಒಂದೇ ದಿನದಲ್ಲಿ ಆರು ಗಿನ್ನಿಸ್ ದಾಖಲೆಗಳನ್ನು ಮಾಡಿದ್ದಾರೆ. ಮಹಾರಾಷ್ಟ್ರದ 14 ವರ್ಷದ ಬಾಲಕ ಇತ್ತೀಚೆಗೆ ದುಬೈನಲ್ಲಿ ನಡೆದ ಮಾನಸಿಕ ಗಣಿತ ಸ್ಪರ್ಧೆಯಲ್ಲಿ ದಾಖಲೆಗಳನ್ನು ಮಾಡಿದ್ದಾನೆ.
Madikeri: ಇತ್ತೀಚೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಕೊಡಗಿನಲ್ಲಿ ಸಂಭವಿಸುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಿಂದ ಮಂಜೂರು ಮಾಡಿಸಿಕೊಂಡಿರುವ ₹ 21 ಕೋಟಿಯ ವಿಶೇಷ ಅನುದಾನವನ್ನು ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸಲಿರುವ ಭಾಗಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಕೈಗೊಳ್ಳಲಿದ್ದಾರೆ ಎಂದು ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
Karkala: ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ಸೋಮವಾರ (ಫೆ.24) ಇಂದು ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ.
Puttur: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತವೊಂದು ಸಂಭವಿಸಿದ್ದು, ಆಕ್ಟಿವಾ ಸವಾರ ಸಾವಿಗೀಡಾದ ಘಟನೆ ಕಬಕದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ಪ್ರತೀ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ವಿಶೇಷ ಆಸಕ್ತಿಯನ್ನಿಟ್ಟುಕೊಂಡಿರುತ್ತಾರೆ. ಅದರಲ್ಲೂ ಕೆಲ ತಂದೆ ತಾಯಿಗೆ ಅವರ ಮಕ್ಕಳಿಗೆ ಆ ಕ್ಯಪಾಸಿಟಿ ಇದೆಯೋ ಇಲ್ಲವೋ ಅನ್ನೋದು ಅವರಿಗೆ ಸಂಬಂಧ ಇಲ್ಲದ ವಿಷಯ.
Madikeri: ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಉತ್ತಮ ಕೃಷಿ ಪದ್ದತಿಗಳ ಕುರಿತು ಕಾಫಿ ಮಂಡಳಿ ಮತ್ತು ಸುಕ್ಡೇನ್ ಕಾಫಿ ಪ್ರವೇಟ್ ಲಿಮಿಟೆಡ್ ಸಹಯೋಗದೊಂದಿಗೆ ನಿಟ್ಟೂರು ಗ್ರಾಮ ಪಂಚಾಯತ್ ಮತ್ತು ಇಗ್ಗುತ್ತಪ್ಪ ಸಂಘ ಕಾರ್ಮಾಡು ಇವರ ಸಹಯೋಗದಲ್ಲಿ ನಿಟ್ಟೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಗಾರ ಆಯೋಜಿಸಲಾಗಿತ್ತು.
Chikkaballapura: 17 ವರ್ಷದ ಬಾಲಕಿ ತನ್ನ ಲವರ್ ಬೇರೆ ಹುಡುಗಿಯೊಂದಿಗೆ ಚಾಟಿಂಗ್ ಮಾಡಿದ್ದಾನೆ ಎನ್ನುವ ಕಾರಣಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ಮಂಚೇನಹಳ್ಳಿ ತಾಲೂಕಿನ ಸಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
Gruha Jyothi: ಗ್ಯಾರೆಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ಸರ್ಕಾರ ಕಂಗೆಟ್ಟಿ ಹೋಗಿದೆ. ಯಾವುದಕ್ಕೆ ಹಣ ಹೊಂದಿಸಬೇಕು ಯಾವುದಕ್ಕೆ ಬಿಡಬೇಕು ಎಂಬುದೇ ಸರ್ಕಾರಕ್ಕೆ ಪ್ರಶ್ನೆಯಾಗಿದೆ.
U.P: ವಿದ್ಯಾರ್ಥಿಯೋರ್ವ ತಾನು ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಲಿಲ್ಲ ಎನ್ನುವ ಕಾರಣಕ್ಕೆ ಮನಬಂದಂತೆ ಥಳಿಸಿ ವಿದ್ಯಾರ್ಥಿಯ ಕಾಲನ್ನು ಮುರಿದಿದ್ದಾನೆ ಶಿಕ್ಷಕ.