Ujire: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ! ಬೈಕ್ ಸವಾರನಿಗೆ ಗಂಭೀರ ಗಾಯ
Ujire: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉಜಿರೆ (ujire) ಕಾಶಿಬೆಟ್ಟು ಬಳಿ ಫೆ.21 ರಂದು ಬೆಳಿಗ್ಗೆ ನಡೆದಿದೆ.
Ujire: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉಜಿರೆ (ujire) ಕಾಶಿಬೆಟ್ಟು ಬಳಿ ಫೆ.21 ರಂದು ಬೆಳಿಗ್ಗೆ ನಡೆದಿದೆ.
Telangana: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗಲೇ ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಗುರುವಾರ ಈ ಘಟನೆ ನಡೆದಿದೆ.
Udupi: ಮಲ್ಪೆಯ (Udupi) ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.
Kerala: ಕೇರಳದ (Kerala)ಮುನ್ನಾರ್ನಲ್ಲಿ ಬಸ್ ಪಲ್ಟಿಯಾದ ಪರಿಣಾಮ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಪ್ರಸಿದ್ಧ ಪ್ರವಾಸಿ ತಾಣವಾದ ಎಕೋ ಪಾಯಿಂಟ್ ಬಳಿ ಈ ಅಪಘಾತ ಸಂಭವಿಸಿದೆ.
Mysore: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಬಸ್ಸಿನಲ್ಲಿ ಪ್ರಯಾಣ ಮಾಡುವ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಅಷ್ಟು ಮಾತ್ರವಲ್ಲದೇ ಗಂಡಸರು ಕುಳಿತುಕೊಳ್ಳುವ ಸೀಟಿನಲ್ಲಿಯೂ ಹೆಣ್ಮಕ್ಕಳು ಕುಳಿತುಕೊಳ್ಳುತ್ತಾರೆ.
Prayagraj: ಮಹಾಕುಂಭ ಮೇಳ ಅಂತ್ಯಗೊಳ್ಳುವ ಫೆ.28 ರಂದು ಬಾಹ್ಯಾಕಾಶದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆಯಲಿದೆ.
Arrest: ಮದರಸಾದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ಮದರಸಾ ಮಾಲೀಕನ ಕಿರಿಯ ಪುತ್ರನನ್ನು ಕೊತ್ತನೂರು ಪೊಲೀಸರು ಬಂಧನ ಮಾಡಿದ್ದಾರೆ. ಮಹಮ್ಮದ್ ಹಸನ್ (19) ಬಂಧಿತ ಆರೋಪಿ.
Prayagraj: ಮಹಾಕುಂಭದಲ್ಲಿ ಸ್ನಾನ ಮಾಡುವ ಮಹಿಳೆಯರ ವೀಡಿಯೋಗಳು ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹಲವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
Sandalwood News: ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಡಿಯೋ ರೆಕಾರ್ಡ್‌ವೊಂದು ವೈರಲ್ ಆಗಿದೆ.
Crime News: ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯ ಕಪಾಳಕ್ಕೆ ಬಾರಿಸಿ, ಬೆದರಿಕೆ ಹಾಕಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿದೆ.