Belthangady : 7ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ !!
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
Bengaluru : ಬೆಂಗಳೂರಿನಲ್ಲಿ ಒಂದು ಅಚ್ಚರಿಯ ದುರ್ಘಟನೆ ನಡೆದಿದ್ದು ಕಟ್ಟಡ ಒಂದಕ್ಕೆ ಪಾಯತೆಗೆಯುವ ವೇಳೆ ಪಕ್ಕದಲ್ಲಿದ್ದ ಎರಡು ಅಂತಸ್ತಿನ ಮನೆ ಕುಸಿದು ಬಿದ್ದಿದೆ.
Rekha Gupta: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರು ಆಯ್ಕೆಯಾಗಿದ್ದು. ಈ ಮೂಲಕ ದೆಹಲಿಗೆ ಮತ್ತೊಮ್ಮೆ ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
D K Suresh : ಕಳೆದ ಲೋಕಸಭಾ ಚುಣಾವಣೆಯ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಅವರು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರ ವಿರುದ್ಧ ಸೋಲು ಅನುಭವಿಸಿದ್ರು.
Rajastan: ರಾಜಸ್ಥಾನದಲ್ಲಿ ಒಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು 9ನೇ ತರಗತಿ ವಿದ್ಯಾರ್ಥಿನಿ ಒಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ.
Delhi: ಭಾರಿ ಕುತೂಹಲ ಮೂಡಿಸಿದ ದೆಹಲಿ ಸಿಎಂ ಯಾರೆಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ದೆಹಲಿ ಮುಖ್ಯಂತ್ರಿ ಹುದ್ದೆಗೆ ಬಿಜೆಪಿಯು ಶಾಸಕಿ ರೇಖಾಗುಪ್ತ ಅವರ ಹೆಸರನ್ನ ಅಂತಿಮಗೊಳಿಸಲಾಗಿದೆ. ಮೂಲಗಳ ಪ್ರಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ರೇಖಾಗುಪ್ತ ಅವರ…
ಮಂಗಳೂರು : ಸದಾ ಲವಲವಿಕೆಯಿಂದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವ ಜಿಲ್ಲೆಯ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರುತ್ತೇನೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ…
ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಫೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13…
ಸುಳ್ಯ : ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ,ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಬೆಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್…
Coconut: ಸತತ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ತೆಂಗಿನ ಬೆಳೆಗಾರರು ಇದೀಗ ನಿಟ್ಟುಸಿರು ಬಿಡುವಂತಾಗಿದೆ. ಯಾಕೆಂದರೆ ದಿನನಿತ್ಯವೂ ತೆಂಗಿನ ಬೆಲೆಯಲ್ಲಿ ಏರಿಕೆ ಕಾಣುತ್ತಿದ್ದು ಇದೀಗ ತೆಂಗಿನಕಾಯಿ ಕೆಜಿಗೆ 70 ರೂ ಗಡಿ ದಾಟಿದೆ. ಹೌದು, ತೆಂಗಿನಕಾಯಿ ಬೆಲೆ ಇದೀಗ…