ಮಂಗಳವಾರ, 27 ಅಕ್ಟೋಬರ್ 2026
Trending

ಫೆಬ್ರವರಿ 2025

Crime

U.P: ತಾಯಿಯ ಸಾವು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ಪ; ಮಗಳ ಡ್ರಾಯಿಂಗ್‌ ಸ್ಕೆಚ್‌ ನೀಡಿತು ಪೊಲೀಸರಿಗೆ ಮಹತ್ವದ ಸುಳಿವು

U.P: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಸೋಮವಾರ 27 ವರ್ಷದ ಸೋನಾಲಿ ಬುಧೋಲಿಯಾ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸ್ಫೋಟಕ ತಿರುವೊಂದು ದೊರಕಿದೆ.

Crime

Karawara: ಕಾರವಾರ ನೌಕಾನೆಲೆಯ ಮಾಹಿತಿ ಪಾಕ್‌ ಬೆಡಗಿಗೆ ನೀಡಿದ ಇಬ್ಬರು ಅರೆಸ್ಟ್‌; ಪ್ರತಿ ತಿಂಗಳು 5000 ಜಮೆ

Karawara: ಪಾಕಿಸ್ತಾನದ ಏಜೆಂಟ್‌ ಜೊತೆ ಐಎನ್‌ಎಸ್‌ ಕದಂಬ ನೌಕಾ ನೆಲೆಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಹೈದರಾಬಾದ್‌ನ ರಾಷ್ಟ್ರೀಯ ತನಿಖಾದಳ ತಂಡ ಇಬ್ಬರು ಆರೋಪಿಗಳನ್ನು ಕಾರವಾರದಲ್ಲಿ ಬಂಧನ ಮಾಡಿದೆ.

News

Bantwal: ಫರಂಗಿಪೇಟೆ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

  Bantwal: ಫರಂಗಿಪೇಟೆಯಲ್ಲಿ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16ರಂದು ನಡೆದಿದೆ. ಬಂಟ್ವಾಳ (Bantwal) ಪುದು ಗ್ರಾಮದ ಕುಂತ್ಕಳ ನಿವಾಸಿ ನಿತ್ಯಾನಂದ (65) ಪೈಂಟಿಂಗ್‌ ಕೆಲಸ ಮಾಡುತ್ತಿದ್ದರು. ಆದರೆ ಅವರು 10 ವರ್ಷಗಳಿಂದ…

Crime

Mangalore: ಮದುವೆ ಸಮಾರಂಭಕ್ಕೆ ಕೊಟ್ಟ ಫಾರ್ಚುನರ್‌ ಕಾರನ್ನು ಮಾರಿದ ಸ್ನೇಹಿತ; ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲು

Mangalore: ಮದುವೆ ಸಮಾರಂಭದ ಸಮಯದಲ್ಲಿ ಓಡಾಟ ಮಾಡಲೆಂದು ಟೊಯೊಟಾ ಫಾರ್ಚುನರ್‌ ಕಾರನ್ನು ನೀಡಿದ ಸ್ನೇಹಿತನೊಬ್ಬನಿಗೆ ಮೋಸ ಮಾಡಿದ ಘಟನೆಯೊಂದು ನಡೆದಿದೆ.

Entertainment

Actor Darshan: ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ- ಪ್ರೀತಿಯ ಸೆಲೆಬ್ರಿಟಿಸ್‌ಗಳಿಗೆ ದಾಸನ ಪತ್ರ

Actor Darshan: ದರ್ಶನ್‌ ತಮ್ಮ 48 ನೇ ಹುಟ್ಟುಹಬ್ಬವನ್ನು ಆಚರಿಸುಕೊಳ್ಳುತ್ತಿದ್ದಾರೆ. ಈ ಬಾರಿ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವೀಡಿಯೋ ಮಾಡಿ ತಿಳಿಸಿದ ದಾಸನ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿರಲಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಉದ್ದೇಶಿಸಿ ಪ್ರೀತಿಪೂರ್ವಕ ಪತ್ರ ಬರೆದಿದ್ದಾರೆ.

News

Belthangady: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ; ಸಂಸದ ಕ್ಯಾ.ಬ್ರಿಜೇಶ್‌ ಚೌಟರಿಂದ ಶಿಲಾನ್ಯಾಸ

Belthangady: ಗುರುವಾನಯಕೆರೆಯಿಂದ ಉಪ್ಪಿನಂಗಡಿ ರಸ್ತೆಗೆ ಮರುಡಾಮರೀಕರಣವಾಗಲಿದ್ದು, ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ಇಂದು (ಫೆ.18) ಶಿಲಾನ್ಯಾಸ ಮಾಡಿದರು. ಮರು ಡಾಮರೀಕರಣವು ಸುಮಾರು 6 ಕೋಟಿ ವೆಚ್ಚದಲ್ಲಿ ಆಗಲಿದೆ.

Crime

Mangalore: ಬೀಡಿ ಉದ್ಯಮಿ ಮೇಲೆ ನಕಲಿ ಇ.ಡಿ.ದಾಳಿ ಪ್ರಕರಣ; ಕೇರಳ ಎಎಸ್‌ಐ ಅಮಾನತು

Mangalore: ಇ.ಡಿ ಅಧಿಕಾರಿಯಂತೆ ನಟಿಸಿ ಬಂಟ್ವಾಳದ ಉದ್ಯಮಿಯ ಮನೆಯನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಪೊಲೀಸರು ಸೋಮವಾರ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ.

News

Belthangady: ಕಕ್ಕಿಂಜೆ ಶಾಲಾ ಮಕ್ಕಳಿಗೆ ದಿಢೀರ್‌ ಹೆಜ್ಜೇನು ದಾಳಿ

Belthangady: ಕಕ್ಕಿಂಜೆ ಅಣಿಯೂರು ಸ.ಹಿ.ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದ ಘಟನೆಯೊಂದು ಇಂದು (ಫೆ.18) ರಂದು ನಡೆದಿದೆ. 14 ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದೆ.

Crime

Crime News: ಜಗಳ ಮಾಡಬೇಡಿ ಎಂದ ಅತ್ತೆಯ ತಲೆಗೆ ಸುತ್ತಿಗೆಯಲ್ಲಿ ಬಡಿದು ಕೊಂದವ ನೇಣಿಗೆ ಶರಣು

Chikkamagaluru: ಕುಡಿದು ಬಂದು ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಅಳಿಯನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯನ್ನೇ ಕೊಲೆ ಮಾಡಿ ಪರಾರಿ ಆಗಿದ್ದ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ.

News

Election: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

Election: ನಿವೃತ್ತಿ ಹೊಂದುತ್ತಿರುವ ರಾಜೀವ್ ಕುಮಾರ್ ಅವರ ಸ್ಥಾನದಲ್ಲಿ ಹಿರಿಯ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ (Election) ಆಯುಕ್ತರನ್ನಾಗಿ ನೇಮಿಸಲಾಗಿದೆ. ಜ್ಞಾನೇಶ್ ಕುಮಾರ್ ಅವರು 1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ ಕಳೆದ…