ಮಂಗಳವಾರ, 27 ಅಕ್ಟೋಬರ್ 2026
Trending

ಫೆಬ್ರವರಿ 2025

Crime

Goa: ಐರಿಷ್‌-ಬ್ರಿಟಿಷ್‌ ಪ್ರವಾಸಿ ಯುವತಿಯ ರೇಪ್‌& ಮರ್ಡರ್‌ ಕೇಸ್‌- ಅಪರಾಧಿಗೆ ಶಿಕ್ಷೆ

Irish Tourist Goa Murder Case: ಐರಿಷ್-ಬ್ರಿಟಿಷ್‌ ಪ್ರವಾಸಿ ಯುವತಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 31 ವರ್ಷದ ವಿಕಾಸ್‌ ಭಗತ್‌ಗೆ 8 ವರ್ಷಗಳ ಬಳಿಕ ಗೋವಾ ಕೋರ್ಟ್‌ ಕಠಿಣ ಶಿಕ್ಷೆಯನ್ನು ವಿಧಿಸಿದೆ. ಅಪರಾಧಿ ವಿಕಾಸ್‌ 2017 ರಲ್ಲಿ ಎಸಗಿದ ಕೃತ್ಯಕ್ಕೆ ಕೋರ್ಟ್‌ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಅಂತಿಮ ತೀರ್ಪನ್ನು ಪ್ರಕಟ ಮಾಡಿದೆ.

latest

Holiday: 8 ದಿನ ಶಾಲಾ- ಕಾಲೇಜುಗಳಿಗೆ ರಜೆ !!

Holiday : ಇತೀಚೆಗೆ ವಿದ್ಯಾರ್ಥಿಗಳು ಅತೀ ಹೆಚ್ಚು ಸಂಭ್ರಮದಲ್ಲಿದ್ದಾರೆ. ಹೊಸ ವರ್ಷದ ಬಳಿಕ ರಜೆಯ ಮೇಲೆ ರಜಾದಿನಗಳು ಘೋಷಣೆಯಾಗುತ್ತಿವೆ.. ಅದೇ ರೀತಿ ಇದೀಗ ಮತ್ತಷ್ಟು ರಜಾದಿನಗಳ ಮಾಹಿತಿಯನ್ನು ನಾವು ನೀಡಲಿದ್ದೇವೆ. ಅದುವೇ 8ದಿನ ಶಾಲಾ ಕಾಲೇಜುಗಳಿಗೆ ರಜೆ ಎಂಬ…

News

Mandya: ಕಳ್ಳ ಪೊಲೀಸ್ ಆಟದಲ್ಲಿ 3 ವರ್ಷದ ಬಾಲಕ ಸಾವು! ನಕಲಿಯೆಂದು ಅಸಲಿ ಗನ್ ಶೂಟ್ ಮಾಡಿದ ಅಣ್ಣ!

Mandya: ಕಳ್ಳ ಪೊಲೀಸ್ ಆಟದಲ್ಲಿ 3 ವರ್ಷದ ಬಾಲಕ ಸಾವಿನ ಮನೆ ಸೇರಿದ್ದಾನೆ. ಮಂಡ್ಯದ (Mandya) ನಾಗಮಂಗಲ ತಾಲೂಕಿನಲ್ಲಿ ಗುಂಡು ತಗುಲಿ ತೀವ್ರ ರಕ್ತಸ್ರಾವವಾಗಿ ಬಾಲಕ ಮೃತಪಟ್ಟಿದ್ದಾನೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬವರಿಗೆ ಸೇರಿದ ಕೋಳಿ…

Interesting

Prayagraj Mahakumbh 2025: ರಸ್ತೆ, ರೈಲ್ವೇ ಅಲ್ಲ ಕುಂಭಮೇಳಕ್ಕೆ ದೋಣಿಯಲ್ಲಿ ಬಂದ ಯುವಕರು;

Mahakumbh Mela: ಮಹಾರಾಷ್ಟ್ರದ ಯುವಕನೋರ್ವ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಸಾಧ್ಯವಾಗಿಲ್ಲ ಅಂತ ಪ್ಯಾರಾಗ್ಲೈಡ್‌ನಲ್ಲಿ ಹಾರಿಕೊಂಡು ಬಂದರೆ, ಇತ್ತ ಬಿಹಾರದ ಏಳು ಮಂದಿ ಯುವಕರು ಮಹಾಕುಂಭ ಮೇಳಕ್ಕೆ ತೆರಳಲು ದೋಣಿಯಲ್ಲಿ ತೇಲಿ ಹೋಗಿದ್ದಾರೆ.

Entertainment

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಚ್ಯಾಲೆಂಜಿಂಗ್‌ ಸ್ಟಾರ್‌ ಪರ ವಾದಿಸಲು ಬರ್ತಾರಾ ಕಪಿಲ್‌ ಸಿಬಲ್‌?

Actor Darshan: ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಪರ ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡನೆ ಮಾಡುವ ಸಾಧ್ಯತೆಯಿದೆ.

Karnataka State Politics Updates

B K Hariprasad : RSS ನವರೇ ಬುರ್ಖಾ ಹಾಕಿ ಗಲಾಟೆ ಮಾಡಿದ್ದಾರೆಂದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ – ತಾಕತ್ತಿದ್ದರೆ ಬುರ್ಖಾ ಬ್ಯಾನ್ ಮಾಡಿ ಎಂದ ನೆಟಿಜನ್ಸ್ !!

B K Hariprasad:ಸೋಷಿಯಲ್ ಮೀಡಿಯಾ ಪುಟದಲ್ಲಿ ಧರ್ಮಗುರುಗಳ ಬಗ್ಗೆ ಅವಹೇಳನಕಾರೀ ಪೋಸ್ಟ್ ಮಾಡಿದ್ದಾರೆಂಬ ಕಾರಣಕ್ಕೆ ಮೈಸೂರಿನಲ್ಲಿ ಇತ್ತೀಚೆಗೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ದಾಳಿ ಮಾಡಿತ್ತು. ಈ ವಿಚಾರವಾಗಿ ಭಾರಿ ಆಕ್ರೋಶ ಕೇಳಿ ಬಂದಿತ್ತು.…

News

Fastag Rules: ಫೆ.17 ರಿಂದ ಫಾಸ್ಟ್‌ಟ್ಯಾಗ್ ಹೊಸ ನಿಯಮ ಜಾರಿ! ತಪ್ಪಿದ್ರೆ ಬ್ಲ್ಯಾಕ್ ಲಿಸ್ಟ್ ಗ್ಯಾರಂಟಿ

Fastag Rules: ಫಾಸ್ಟ್‌ಟ್ಯಾಗ್ ಸೇವೆಗೆ ಹೊಸ ನಿಯಮಗಳು ಫೆ. 17 ರಿಂದ ಜಾರಿಗೆ ಬಂದಿದೆ. ಟೋಲ್ ಪ್ಲಾಜಾಗಳಲ್ಲಿ ವಾಹನ ದೀರ್ಘ ಸರತಿಯನ್ನು ತಪ್ಪಿಸುವ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸುವ ಉದ್ದೇಶದಿಂದ ಈ ಮಾರ್ಗಸೂಚಿಗಳನ್ನು ಅಳವಡಿಸಲಾಗಿದೆ. ಹೊಸ ನಿಯಮಗಳ ಪ್ರಕಾರ,…

Interesting

Pune: ಪರೀಕ್ಷೆಗೆ ತಡವಾಗಿದ್ದಕ್ಕೆ ಪ್ಯಾರಾಗ್ಲೈಡ್‌ನಲ್ಲಿ ಬಂದಿಳಿದ ವಿದ್ಯಾರ್ಥಿ!

Pune: ಮಹಾರಾಷ್ಟ್ರದ ಸತಾರಾ ಜಿಲ್ಲೆಯ 20 ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷೆಗೆ ಸಕಾಲಕ್ಕೆ ತಲುಪಲು ಪ್ಯಾರಾಗ್ಲೈಡ್‌ ಮೂಲಕ ವಾಯುಮಾರ್ಗದಲ್ಲಿ ಬಂದ ಘಟನೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

Crime

Punjab: ಆಮ್‌ ಆದ್ಮಿ ಪಕ್ಷದ ನಾಯಕನ ಪತ್ನಿಯ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌!

Punjab: ಮೂರು ತಿಂಗಳ ಹಿಂದೆ ಪಂಜಾಬ್‌ನ ಆಮ್‌ ಆದ್ಮಿ ಪಕ್ಷಕ್ಕೆ ಸೇರಿದ ನಾಯಕ ಅನೋಖ್‌ ಮಿತ್ತಲ್‌ ಪತ್ನಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟ್ವಿಸ್ಟ್‌ವೊಂದು ದೊರಕಿದೆ.

ದಕ್ಷಿಣ ಕನ್ನಡ

Putturu : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿ ವೇಳೆ ವಿವಿಧ ದುರ್ಘಟನೆ – ತಾಂಬೂಲ ಪ್ರಶ್ನೆಯಲ್ಲಿ ತಿಳಿದು ಬಂದದ್ದೇನು?

Putturu : ದಕ್ಷಿಣಕನ್ನಡ ಜಿಲ್ಲೆಯಲ್ಲಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಪೈಕಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವು ಒಂದು. ಇದೀಗ ಈ ದೇವಳದ ಆವರಣದಲ್ಲಿ ವಿವಿಧ ಕಾಮಗಾರಿಗಳ ಪ್ರಕ್ರಿಯೆ ನಡೆಯುತ್ತಿದೆ. ದೇವಳದ ಅಭಿವೃದ್ಧಿಗಾಗಿ ಕರೆಸೇವಿಯು ಕೂಡ ನಡೆಯುತ್ತಿದೆ. ಆದರೆ ಈ ಎಲ್ಲಾ…