Hanumantu: ಮಾಜಿ ಸಚಿವರಿಂದ ಬಂತು ಕರೆ, ಬಿಗ್ ಬಾಸ್ ಹನುಮಂತು ರಾಜಕೀಯಕ್ಕೆ ಎಂಟ್ರಿ?
Hanumantu: ಬಿಗ್ ಬಾಸ್ ವಿನ್ನರ್ ಹನುಮಂತ ಅಂದರೆ ನಾಡಿನ ಜನತೆಗೆ ಅದೇನೋ ಒಂದು ತರ ಪ್ರೀತಿ. ಆತನ ಮುಗ್ದತೆ, ಆತನ ಸರಳತೆ, ನೇರ ನಡೆ-ನುಡಿಗೆ ನಾಡಿನ ಜನ ಮಾರುಹೋಗಿದ್ದಾರೆ.q
Hanumantu: ಬಿಗ್ ಬಾಸ್ ವಿನ್ನರ್ ಹನುಮಂತ ಅಂದರೆ ನಾಡಿನ ಜನತೆಗೆ ಅದೇನೋ ಒಂದು ತರ ಪ್ರೀತಿ. ಆತನ ಮುಗ್ದತೆ, ಆತನ ಸರಳತೆ, ನೇರ ನಡೆ-ನುಡಿಗೆ ನಾಡಿನ ಜನ ಮಾರುಹೋಗಿದ್ದಾರೆ.q
Gruhalakshmi : ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದದ್ದು. ಇದೀಗ ಗೃಹಲಕ್ಷ್ಮಿ ಹಣ ಬಿಡುಗಡೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
Vijayanagar: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವಂತ ಶ್ರೀ ಮೈಲಾರ ಲಿಂಗೇಶ್ವರನ ಕಾರಣಿಕ ಕೇಳಲು ನಾಡಿನ ಜನ ಕಾತರರಾಗಿರುತ್ತಾರೆ.
B Y Vijayendra : ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿ ನೋಟಿಸ್ ನೀಡಿತ್ತು.
Lakshmi Hebbalkar: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ. ಹೌದು, ಕೆಲವು ಫಲಾನುಭವಿಗಳಿಗೆ 15ನೇ, 16ನೇ ಮತ್ತು 17ನೇ ಕಂತಿನ ಹಣ ಇನ್ನೂ ಜಮಾ ಆಗಿಲ್ಲ, ಇದರಿಂದಾಗಿ ಮಹಿಳೆಯರು ತೀವ್ರ ನಿರೀಕ್ಷೆಯಲ್ಲಿದ್ದಾರೆ.
HSRP: 2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು.
Viral Video : ಸಮುದ್ರ ವಿಹಾರದ ವೇಳೆ ತಂದೆ ಇದರಲ್ಲಿ ತಿಮಿಂಗಿಲ ಒಂದು ಮಗನನ್ನು ನುಂಗಿದ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದೆ.
Mangaluru: ಮಂಗಳೂರಿನ (Mangaluru) ಮುಡಿಪು ಸಮೀಪದ ಬೋಳಿಯಾರ್ ಎಂಬಲ್ಲಿ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
Vijayapura: ವಿಜಯಪುರದ (Vijayapura) ಮದೀನಾ ನಗರದಲ್ಲಿ ಭೀಮಾ ತೀರದ ಹಂತಕ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ವಿಜಯಪುರ ಜಿಲ್ಲೆ ಬೆಚ್ಚಿಬಿದ್ದಿತ್ತು.
Metro: ಕೆಲವು ದಿನಗಳ ಹಿಂದಷ್ಟೇ ಮೆಟ್ರೋ ದರವನ್ನು ಏರಿಸಿ ಬಿಎಂಆರ್ಸಿಎಲ್ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಬಾರಿ ಜನಾಕ್ರೋಶ ವ್ಯಕ್ತವಾಗಿದ್ದು ಮೆಟ್ರೋ ಪ್ರಯಾಣಿಕರಲ್ಲಿಯೂ ಗಣನೀಯವಾಗಿ ಇಳಿಕೆ ಕಂಡಿತ್ತು.